​Rahul Gandhi

ಸಮಯಕ್ಕೆ ಸರಿಯಾಗಿ ಬನ್ನಿ, ನೀವೇ ತಡವಾಗಿ ಬಂದಿರೋದು: ರಾಹುಲ್ ಗಾಂಧಿಗೆ ಕಾಂಗ್ರೆಸ್ ಸಂಸದನಿಂದ ನೀತಿ ಪಾಠ, ವಿಡಿಯೋ ವೈರಲ್!
ದೇಶ

ಸಮಯಕ್ಕೆ ಸರಿಯಾಗಿ ಬನ್ನಿ, ನೀವೇ ತಡವಾಗಿ ಬಂದಿರೋದು: ರಾಹುಲ್ ಗಾಂಧಿಗೆ ಕಾಂಗ್ರೆಸ್ ಸಂಸದನಿಂದ ನೀತಿ ಪಾಠ, ವಿಡಿಯೋ ವೈರಲ್!

65 ವರ್ಷದ ಗುರುದಾಸ್‌ಪುರ ಸಂಸದ ರಾಂಧವ ಅವರಿಗೆ ಸಭೆಗಳಿಗೆ ಸಮಯಕ್ಕೆ ಬರುವಂತೆ ಗಾಂಧಿ ಹೇಳುವುದನ್ನು ಕಾಣಬಹುದು.

ಬಿಜೆಪಿ, ಆರ್‌ಎಸ್‌ಎಸ್‌ ಸಂವಿಧಾನ ಛಿದ್ರಗೊಳಿಸುತ್ತಿವೆ: ರಾಹುಲ್‌ ಸಂಭಾಲ್‌ ಪ್ರವೇಶ ನಿರಾಕರಣೆಗೆ ಖರ್ಗೆ ಕಿಡಿ
ದೇಶ

ಬಿಜೆಪಿ, ಆರ್‌ಎಸ್‌ಎಸ್‌ ಸಂವಿಧಾನ ಛಿದ್ರಗೊಳಿಸುತ್ತಿವೆ: ರಾಹುಲ್‌ ಸಂಭಾಲ್‌ ಪ್ರವೇಶ ನಿರಾಕರಣೆಗೆ ಖರ್ಗೆ ಕಿಡಿ

ನಿಷೇಧಾಜ್ಞೆ ಜಾರಿಯಲ್ಲಿರುವ ಸಂಭಾಲ್‌ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವನ್ನು ಘಾಜಿಪುರ ಗಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ತಡೆದಿದ್ದರು.

Sambhal: ಗಾಜಿಪುರ್ ಗಡಿಯಲ್ಲಿ ರಾಹುಲ್ ಗಾಂಧಿ ತಡೆದ ಪೊಲೀಸರು
ದೇಶ

Sambhal: ಗಾಜಿಪುರ್ ಗಡಿಯಲ್ಲಿ ರಾಹುಲ್ ಗಾಂಧಿ ತಡೆದ ಪೊಲೀಸರು

ನವೆಂಬರ್ 24 ರಂದು ನಡೆದ ಎರಡನೇ ಸಮೀಕ್ಷೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದರು.

ಅದಾನಿ ಲಂಚ ಪ್ರಕರಣ: ಸಂಸತ್ತು ಆವರಣದಲ್ಲಿ ಇಂಡಿಯಾ ಬ್ಲಾಕ್ ಸಂಸದರಿಂದ ಪ್ರತಿಭಟನೆ
ದೇಶ

ಅದಾನಿ ಲಂಚ ಪ್ರಕರಣ: ಸಂಸತ್ತು ಆವರಣದಲ್ಲಿ ಇಂಡಿಯಾ ಬ್ಲಾಕ್ ಸಂಸದರಿಂದ ಪ್ರತಿಭಟನೆ

ಕಾಂಗ್ರೆಸ್, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು ಅದಾನಿ ಬಂಧನಕ್ಕೆ ಒತ್ತಾಯಿಸಿದರು.