Rahul Gandhi

ಚರ್ಚೆಗೆ ಶಾ ಸಿದ್ಧ ಅಂತ ಹೇಳಿದ್ದೇ ತಡ ವಿಪಕ್ಷಗಳು ಹೆದರಿ ಓಡಿ ಹೋಗುತ್ತಿವೆ; ಇಂತಹ ಹೇಡಿತನ ನಾನೆಂದೂ ಕಂಡಿಲ್ಲ: ಕಿರಣ್ ರಿಜಿಜು
ನೀಟ್ ಪತ್ರಿಕೆ ಸೋರಿಕೆ ವಿಷಯದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ಆಗಸ್ಟ್ 12ರಂದು ಗೃಹ ಸಚಿವ ಅಮಿತ್ ಶಾ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರ ಚರ್ಚೆಗೆ ಸಿದ್ಧವಾಗಿದೆ, ಆದರೆ ವಿರೋಧ ಪಕ್ಷಗಳು ಹೆದರಿ ಓಡಿ ಹೋಗುತ್ತಿವೆ...

Watch | ಉತ್ತರಿಸಲು ಸಿದ್ಧ- ಅಮಿತ್ ಶಾ; ನಿಮ್ಮ ಲೆಕ್ಚರ್ ಯಾರಿಗೆ ಬೇಕು?- ರಾಹುಲ್ ಗಾಂಧಿ

ಅಮಿತ್ ಶಾ 'ಉಪನ್ಯಾಸ' ಕೇಳುವ ಆಸಕ್ತಿ ಈಗ ನಮ್ಮಲ್ಲಿ ಉಳಿದಿಲ್ಲ; ಅವರ ವರ್ಚಸ್ಸಿನ 'ಬಲೂನ್' ಟುಸ್ ಆಗಿದೆ: ರಾಹುಲ್ ಗಾಂಧಿ; Video
ವಿದ್ಯಾರ್ಥಿಗಳ ಪ್ರತಿಭಟನೆ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಶಾ ಹೇಳಿದ ನಂತರ ರಾಹುಲ್ ಗಾಂಧಿ ಈ ರೀತಿ ಪ್ರತಿಕ್ರಿಯಿಸಿದರು.

'ಕಣ್ಣಿಗೆ ಕಾಣುವುದಕ್ಕಿಂತ ಈ ಕೇಸಲ್ಲಿ ಇನ್ನೂ ಹೆಚ್ಚಿನ ಸಂಗತಿಗಳಿವೆ': ಅದಾನಿ ಪ್ರಕರಣ ವಜಾ ಬೆನ್ನಲ್ಲೇ ರಾಹುಲ್ ಗಾಂಧಿ ಟೀಕೆ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು, ರಾಜಿ ಮಾಡಿಕೊಂಡಿರುವ ಪ್ರಧಾನಿ ಭಾರತದ ಹಿತಾಸಕ್ತಿಯನ್ನು ಮಾರಾಟ ಮಾಡುವಂತೆ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಜಾರ್ಖಂಡ್‌ಗೆ ಏಕೆ ಹೋಗಲಿಲ್ಲ? ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದನ ಮಾತಿಗೆ ಪ್ರಿಯಾಂಕಾ ವಾದ್ರಾ ತಬ್ಬಿಬ್ಬು; Video
ಮಕರ ದ್ವಾರದಲ್ಲಿ, ಎನ್‌ಡಿಎ ಸಂಸದರು, ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಘೋಷಣೆಗಳನ್ನು ಕೂಗಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮದ ಕುರಿತು ಚರ್ಚೆಯಿಂದ ಓಡಿಹೋಗುತ್ತಿದ್ದಾರೆ ಎಂದು ಆರೋಪಿಸಿದರು.

ನಿಮ್ಮ ಜೊತೆಗಿದ್ದವರು ಯಾರು?: ರಾಹುಲ್ ಗಾಂಧಿ ರಜಾ ಫೋಟೋ ಬಗ್ಗೆ ಕೇಂದ್ರ ಸಚಿವರ ಪ್ರಶ್ನೆ; ಕಾಂಗ್ರೆಸ್ ಕೆಂಡಮಂಡಲ!
ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದು ರಾಜಕೀಯ ವಲಯಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಕ್ಕೆ ಕಾರಣವಾಗಿದೆ.

Watch | ರಾಹುಲ್ ಗಾಂಧಿ ಮೌನ! ಅಮಿತ್ ಶಾ ಗೈರು! ಬಿಜೆಪಿ-ಕಾಂಗ್ರೆಸ್ ಸಂಸದರ ವಾಗ್ವಾದ

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!
ಜಾರ್ಖಂಡ್‌ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗವನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕಿದೆ. ಮಾತುಕತೆ ಮಾತ್ರ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಎಂದು ಅವರು ಹೇಳಿದರು.


