ದೇಶರಾಹುಲ್ ಗಾಂಧಿಗೆ ಜೈಲು ಶಿಕ್ಷೆ: ಪ್ರತಿಪಕ್ಷ ನಾಯಕರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಪ್ರತಿಪಕ್ಷ ನಾಯಕರೊಂದಿಗೆ ಸಭೆ ನಡೆಸಿದರು ಮತ್ತು 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಿದರು.