Rahul Gnadhi

ಉತ್ತರಪ್ರದೇಶ ಪೊಲೀಸರೊಂದಿಗಿನ ಜಟಾಪಟಿ ವೇಳೆ ಕೆಳಗೆ ಬಿದ್ದ ರಾಹುಲ್ ಗಾಂಧಿ, ಫೋಟೋಗಳು!
ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಪೊಲೀಸರೊಂದಿಗಿನ ಜಟಾಪಟಿ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೆಳಗೆ ಬಿದ್ದಿದ್ದಾರೆ.

ಇದು ಮೋದಿಯವರ 'ಕ್ರೂರ ನವ ಭಾರತ', ಅಮಾಯಕರು ಸಾಯುತ್ತಿದ್ದಾರೆ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರ ಕ್ರೂರ ನವ ಭಾರತದಲ್ಲಿ ಅಮಾಯಕರು ಸಾವನ್ನಪ್ಪುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಹೇಳಿದ್ದಾರೆ

