Rahul Mamkootathil

ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣ: ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್‌ ಮಮ್‌ಕೂತಥಿಲ್‌‌ಗೆ ಜಾಮೀನು
ದೇಶ

ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣ: ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್‌ ಮಮ್‌ಕೂತಥಿಲ್‌‌ಗೆ ಜಾಮೀನು

ಶಾಸಕರ ಮೇಲ್ಮನವಿಯನ್ನು ಪರಿಶೀಲಿಸಿದ ನಂತರ ಪತ್ತನಂತಿಟ್ಟ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕೇರಳ: ಮತ್ತೊಂದು ಅತ್ಯಾಚಾರ ಪ್ರಕರಣ; ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್‌ ಮಮ್‌ಕೂತಥಿಲ್‌ ಬಂಧನ!
ದೇಶ

ಕೇರಳ: ಮತ್ತೊಂದು ಅತ್ಯಾಚಾರ ಪ್ರಕರಣ; ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್‌ ಮಮ್‌ಕೂತಥಿಲ್‌ ಬಂಧನ!

ಡಿಸೆಂಬರ್ 12 ರಂದು, ಮಮ್‌ಕೂತಥಿಲ್‌ ವಿರುದ್ಧ ದಾಖಲಾಗಿದ್ದ ಮೊದಲ ಅತ್ಯಾಚಾರ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿತ್ತು.

ಲೈಂಗಿಕ ಕಿರುಕುಳ ಆರೋಪ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಉಚ್ಛಾಟನೆ!
ದೇಶ

ಲೈಂಗಿಕ ಕಿರುಕುಳ ಆರೋಪ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಉಚ್ಛಾಟನೆ!

ತಿರುವನಂತಪುರಂ ಪ್ರಧಾನ ಸೆಷನ್ಸ್ ನ್ಯಾಯಾಲಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಬಂಧಿಸದಂತೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ.

ಲೈಂಗಿಕ ಕಿರುಕುಳ ಆರೋಪ: ಕೇರಳ ಕಾಂಗ್ರೆಸ್‌ ಶಾಸಕ ರಾಹುಲ್ ವಿರುದ್ಧ ದೂರು ದಾಖಲು
ದೇಶ

ಲೈಂಗಿಕ ಕಿರುಕುಳ ಆರೋಪ: ಕೇರಳ ಕಾಂಗ್ರೆಸ್‌ ಶಾಸಕ ರಾಹುಲ್ ವಿರುದ್ಧ ದೂರು ದಾಖಲು

ಸಂತ್ರಸ್ತ ಮಹಿಳೆಯೊಬ್ಬರ ಹೇಳಿಕೆ ಆಧಾರದ ಮೇಲೆ ಶುಕ್ರವಾರ ವಲಿಯಮಲಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಹಿಳೆಗೆ ಲೈಂಗಿಕ ಕಿರುಕುಳ: ಕೇರಳ Congress ಶಾಸಕ ರಾಹುಲ್ ಮಮ್ ಕೂಟತಿಲ್ ಅಮಾನತು
ದೇಶ

ಮಹಿಳೆಗೆ ಲೈಂಗಿಕ ಕಿರುಕುಳ: ಕೇರಳ Congress ಶಾಸಕ ರಾಹುಲ್ ಮಮ್ ಕೂಟತಿಲ್ ಅಮಾನತು

ಮಹಿಳೆಯರಿಂದ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ಪಾಲಕ್ಕಾಡ್ ಶಾಸಕ ರಾಹುಲ್ ಮಮ್ ಕೂಟತಿಲ್ ವಿರುದ್ಧ ಕಾಂಗ್ರೆಸ್ ಕ್ರಮಕೈಗೊಂಡಿದ್ದು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.

ಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್‌ಕೂಟತಿಲ್ ರಾಜೀನಾಮೆ
ದೇಶ

ಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್‌ಕೂಟತಿಲ್ ರಾಜೀನಾಮೆ

ಮಾಜಿ ಯುವ ಕಾಂಗ್ರೆಸ್ ನಾಯಕ ಕೆ.ಎಂ. ಅಭಿಜಿತ್ ಅವರಿಗೆ ರಾಜ್ಯ ಘಟಕದ ತಾತ್ಕಾಲಿಕ ಉಸ್ತುವಾರಿ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.