ದೇಶಮಹಾರಾಷ್ಟ್ರ ವಿಧಾನಸಭೆ: ಶಿವಸೇನೆ ರೆಬೆಲ್ ಬಣದ ಮೇಲುಗೈ: ಬಿಜೆಪಿ ಅಭ್ಯರ್ಥಿ ನಾರ್ವೇಕರ್ ಸ್ಪೀಕರ್ ಆಗಿ ಆಯ್ಕೆ!
ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆ ಚುನಾವಣೆಯಲ್ಲೂ ಶಿವಸೇನೆಯ ರೆಬೆಲ್ ಶಾಸಕರ ಬಣ ಮೇಲುಗೈ ಸಾಧಿಸಿದ್ದು, ಶಿವಸೇನೆ ರೆಬೆಲ್ ಬಣ ಹಾಗೂ ಬಿಜೆಪಿಯ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.