Rahul, Priyanka Gandhi

ಶೃಂಗೇರಿ ಮಠದ ಶಾರದಾಂಬ ದೇವಾಲಯದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ
ಜನಾಶೀರ್ವಾದ ಯಾತ್ರೆಯ ಮೂರನೇ ಹಂತದಲ್ಲಿ ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದುಶೃಂಗೇರಿಯ ಶಾರಾದಾ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು..

ಕಾಂಗ್ರೆಸ್ ಸರ್ಕಾರ 8 ಸಾವಿರ ಕೋಟಿ ರೂ. ಮೊತ್ತದ ರೈತರ ಸಾಲ ಮನ್ನಾ ಮಾಡಿದೆ: ರಾಹುಲ್ ಗಾಂಧಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 8 ಸಾವಿರ ಕೋಟಿ ರೂ. ರಾಜ್ಯದ ರೈತರ ಸಾಲ ಮನ್ನಾ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಜೆಪಿಯನ್ನು ಮಹಾಭಾರತದ ಕೌರವರಿಗೆ ಹೋಲಿಸಿದ ರಾಹುಲ್ ಗಾಂಧಿ
ಬಿಜೆಪಿ ಹಾಗೂ ಆರ್ ಎಸ್ ಎಸ್ ನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಹಾಭಾರತದಲ್ಲಿನ ಕೌರವರಿಗೆ ಹೋಲಿಸಿದ್ದಾರೆ.

ಸೋತವರ ಹತಾಶೆಯ ನುಡಿಯಂತಿದೆ : ರಾಹುಲ್ ಹೇಳಿಕೆಗೆ ನಿರ್ಮಲಾ ತಿರುಗೇಟು
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ 84 ನೇ ಅಧಿವೇಶನ್ನುದ್ದೇಶಿಸಿ ಮಾಡಿದ ಭಾಷಣಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.

'ಗಬ್ಬರ್ ಸಿಂಗ್ ತೆರಿಗೆ 'ಯನ್ನ ಜಗತ್ತೇ ಹೊಗಳುತ್ತಿದೆ - ಮೋದಿಗೆ ರಾಹುಲ್ ಟಾಂಗ್
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗಬ್ಬರ್ ಸಿಂಗ್ ತೆರಿಗೆಯನ್ನು ಇಡೀ ಜಗತ್ತೇ ಹೊಗುಳುತ್ತಿದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರಮೋದಿಗೆ ಟಾಂಗ್ ನೀಡಿದ್ದಾರೆ.

ಈಶಾನ್ಯ ರಾಜ್ಯಗಳ ಚುನಾವಣೆ: ಮೌನ ಮುರಿದ ರಾಹುಲ್; ಜನತೆಯ ವಿಶ್ವಾಸ ಮರಳಿ ಪಡೆಯುವುದಾಗಿ ಹೇಳಿಕೆ
ಈಶಾನ್ಯ ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಬಗ್ಗೆ ಎಐಸಿಸಿ ರಾಹುಲ್ ಗಾಂಧಿ ಮೌನ ಮುರಿದಿದ್ದು, ಆ ರಾಜ್ಯಗಳ ಜನರ ಆಜ್ಞೆಯನ್ನು ಗೌರವಿಸುತ್ತೇನೆ. ಮರಳಿ ಜನರ ವಿಶ್ವಾಸ ಗಳಿಸಲು ಬದ್ಧವಿರುವುದಾಗಿ ಹೇಳಿದ್ದಾರೆ.

ಜನಾರ್ಶೀವಾದ ಯಾತ್ರೆ :ಸವದತ್ತಿಯಲ್ಲಿ ಜಗ್ಗಲಿಗೆ ಬಾರಿಸಿದ ರಾಹುಲ್, ಸಿದ್ದರಾಮಯ್ಯ
ರಾಹುಲ್ ಗಾಂಧಿ ಬೆಳಗಾವಿಯ ರಾಮದುರ್ಗದಲ್ಲಿನ ಗೋಡಚಿ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಆಶೀರ್ವಾದ ಪಡೆದರು.

ವಿಜಯಪುರ: ವೃಕ್ಷಾಥನ್ 2018ಕ್ಕೆ ರಾಹುಲ್ ಗಾಂಧಿ ಚಾಲನೆ
ರಾಜ್ಯದಲ್ಲಿ ಎರಡನೇ ಹಂತದ ಜನಾಶೀರ್ವಾದ ಯಾತ್ರೆ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಜಯಪುರದಲ್ಲಿಂದು ವೃಕ್ಷಾಥನ್ ಮ್ಯಾರಾಥಾನ್ 2018ಕ್ಕೆ ಚಾಲನೆ ನೀಡಿದರು.

ಜಮಖಂಡಿ:ರಾಹುಲ್ ಜನಾರ್ಶೀವಾದ ಯಾತ್ರೆ :ಪ್ರಧಾನಿ ವಿರುದ್ಧ ಟೀಕೆ
ಪ್ರಧಾನಿ ನರೇಂದ್ರಮೋದಿ ಅವರು ಬಸವಣ್ಣನವರ ಮಾತಿನಂತೆ ನುಡಿದಂತೆ ನಡೆಯುತ್ತಿಲ್ಲಾ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ

