Rahul, Priyanka

ಪಾಕ್ ವಿರುದ್ಧ ದಾಖಲೆಯ ಶತಕ ಸಿಡಿಸಿದ ಕೊಹ್ಲಿ-ರಾಹುಲ್
ಕೊಲಂಬೋದ ಪ್ರೇಮದಾಸ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಭಾರತ-ಪಾಕ್ ನಡುವಿನ 2 ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ನೇ ಶತಕ ದಾಖಲಿಸಿದ್ದಾರೆ.

ಕಾಂಗ್ರೆಸ್ ಜೊತೆಗೆ ವೈಎಸ್‌ಆರ್‌ಟಿಪಿ ವಿಲೀನ; ವದಂತಿ ನಡುವೆ ಸೋನಿಯಾ, ರಾಹುಲ್ ಭೇಟಿಯಾದ ವೈಎಸ್ ಶರ್ಮಿಳಾ!
ವೈಎಸ್‌ಆರ್‌ಟಿಪಿಯನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುತ್ತಾರೆ ಎಂಬ ಊಹಾಪೋಹಗಳ ನಡುವೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿದ ರಾಹುಲ್ ಗಾಂಧಿ; ರಾಜೀವ್ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮಲ್ಲಿ ಭಾಗಿ
ಕಾಂಗ್ರೆಸ್ ನ ಹಿರಿಯ ನಾಯಕ ರಾಹುಲ್ ಗಾಂಧಿ ತಮ್ಮ ತಂದೆ ರಾಜೀವ್ ಗಾಂಧಿ ಜನ್ಮದಿನಾಚರಣೆಯ ಮುನ್ನಾದಿನ ಲೇಹ್ ನಿಂದ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿರುವುದಾಗಿ ಪಕ್ಷದ ವಕ್ತಾರರು ಹೇಳಿದ್ದಾರೆ.

ರಾಹುಲ್ ಪಾಸ್ಪೋರ್ಟ್ ವಿಚಾರವಾಗಿ ಪ್ರತಿಕ್ರಿಯೆ ಸಲ್ಲಿಸಲು ಸುಬ್ರಹ್ಮಣಿಯನ್ ಸ್ವಾಮಿಗೆ ಕೋರ್ಟ್ ಸೂಚನೆ
ರಾಹುಲ್ ಗಾಂಧಿ ಪಾಸ್ಪೋರ್ಟ್ ವಿಚಾರವಾಗಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಅವರಿಗೆ ಮೆಟ್ರೋಪಾಲಿಟನ್ ನ್ಯಾಯಾಲಯ ಸೂಚನೆ ನೀಡಿದೆ.

ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ ನಲ್ಲಿ ಪ್ರಯಾಣಿಸಿದ ರಾಹುಲ್ ಗಾಂಧಿ ಫೋಟೋ ವೈರಲ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ.22 ರಂದು ರಾತ್ರಿ ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ ನಲ್ಲಿ ಸಂಚಾರ ಮಾಡಿದ್ದ ಫೋಟೋ ಈಗ ವೈರಲ್ ಆಗತೊಡಗಿದೆ.

ದೇಶದ ಜನರಿಗಾಗಿ ಗುಂಡೇಟು ತಿನ್ನಲು ರಾಹುಲ್ ಸಿದ್ದ, ನನ್ನ ತಮ್ಮನನ್ನು ನೋಡಿ ಕಲಿಯಿರಿ: ಮೋದಿಗೆ ಪ್ರಿಯಾಂಕಾ ಟಾಂಗ್
ನನ್ನ ಸಹೋದರನಿಂದ ಪ್ರಧಾನಿ ಮೋದಿ ಕಲಿಯಬೇಕಿದೆ. ಏಕೆಂದ್ರೆ ದೇಶದ ಜನರಿಗಾಗಿ ನನ್ನ ಸಹೋದರ (ರಾಹುಲ್) ಗಾಲಿ, ಗೋಲಿ (ಬೈಗುಳ ಮತ್ತು ಗುಂಡು) ತಿನ್ನಲು ಸಿದ್ಧನಿದ್ದೇನೆ ಅಂತಾರೆ, ಆದರೆ ಮೋದಿ ನಿಂದನೆಗೆ ಹೆದರುತ್ತಿದ್ದಾರೆ.

ರಾಹುಲ್ ವಿರುದ್ಧದ ಮೋದಿ ಉಪನಾಮ ಪ್ರಕರಣ: ಕೆಳ ಹಂತದ ನ್ಯಾಯಾಲಯದ ಆದೇಶಕ್ಕೆ ಪಾಟ್ನಾ ಹೈಕೋರ್ಟ್ ತಡೆ
ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮೋದಿ ಉಪನಾಮ ಪ್ರಕರಣದಲ್ಲಿ ಕೆಳಹಂತದ ನ್ಯಾಯಾಲಯದ ಆದೇಶವನ್ನು ಪಾಟ್ನಾ ಹೈಕೋರ್ಟ್ ತಡೆ ನೀಡಿದೆ.

ಲಂಡನ್ ನ ಭಾಷಣದಲ್ಲಿ ಸಾವರ್ಕರ್ ವಿರುದ್ಧ ತಪ್ಪು ಆರೋಪ: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮತ್ತೊಂದು ಮೊಕದ್ದಮೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಒಂದರ ನಂತರ ಒಂದು ಮಾನನಷ್ಟ ಮೊಕದ್ದಮೆಗಳು ದಾಖಲಾಗುತ್ತಿವೆ.

ಅದಾನಿ ಕುರಿತ ಟ್ವೀಟ್: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ- ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ
ಅದಾನಿ ಕುರಿತು ಟ್ವೀಟ್ ಮಾಡುವ ಭರದಲ್ಲಿ ತಮ್ಮನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ನಾಯಕನ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

