Rahul, Priyanka

ಹೈದರಾಬಾದ್, ಉ.ಪ್ರದೇಶ ಅತ್ಯಾಚಾರ, ಕೊಲೆ ಸಾಕಷ್ಟು ಬೇಸರ ತಂದಿದೆ: ಪ್ರಿಯಾಂಕಾ
ಹೈದರಾಬಾದ್ ಹಾಗೂ ಉತ್ತರಪ್ರದೇಶ ಅತ್ಯಾಚಾರ, ಕೊಲೆ ಪ್ರಕರಣಗಳು ಸಾಕಷ್ಟು ಬೇಸರವನ್ನು ತಂದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ಹೇಳಿದ್ದಾರೆ.

ಬೆಳಗಾವಿ: ಹುತಾತ್ಮ ಯೋಧ ರಾಹುಲ್ ಪಂಚಭೂತಗಳಲ್ಲಿ ಲೀನ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಬಳಿ ಪಾಕಿಸ್ತಾನ ಯೋಧರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ವೀರಮರಣ ಹೊಂದಿದ ವೀರಯೋಧ ರಾಹುಲ್ ಸುಳಗೇಕರ (21) ಅವರ ಅಂತ್ಯಕ್ರಿಯ ಅವರ ಹುಟ್ಟೂರಾದ ಬೆಳಗಾವಿ ತಾಲೂಕಿನ ಉಚಗಾಂವದ ರುದ್ರಭೂಮಿಯಲ್ಲಿ ಶನಿವಾರ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಭಾರತೀಯ ಸಂಸ್ಕೃತಿ, ಹಿಂದು ಧರ್ಮದ ಬಗ್ಗೆ ಪ್ರಿಯಾಂಕಾ ಸಾಕಷ್ಟು ಹೇಳಿಕೊಟ್ಟಿದ್ದಾರೆ: ನಿಕ್ ಜೋನಾಸ್
ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ಇದೇ ಮೊದಲ ಬಾರಿಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಾಸ್ ಹಿಂದು ಧರ್ಮದ ವಿವಾಹಿತ ಸ್ತ್ರೀಯರು ಆಚರಿಸುವ ಹಬ್ಬ 'ಕರ್ವಾ ಚೌತ್' ಆಚರಿಸಿದ್ದಾರೆ.

ಮೊದಲ ಟೆಸ್ಟ್: ಟೀಮ್ ಇಂಡಿಯಾಗೆ ಆರಂಭಿಕ ಆಘಾತ
ವೆಸ್ಟ್ಇಂಡೀಸ್ ವಿರುದ್ಧ ಭಾರತ ಆರಂಭಿಕ ಆಘಾತಕ್ಕೆ ಒಳಗಾಗಿದ್ದು, ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಸರಣಿಯ ಮೊದಲ ಪಂದ್ಯದಲ್ಲಿ ಒತ್ತಡಕ್ಕೆ ಸಿಲುಕಿದೆ.

ರಾಹುಲ್ ಟ್ವಿಟರ್ ಹಿಂಬಾಲಕರ ಸಂಖ್ಯೆ 10 ದಶಲಕ್ಷಕ್ಕೆ ಏರಿಕೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯ ಹಿಂಬಾಲಕರ ಸಂಖ್ಯೆ 10 ದಶಲಕ್ಷ ದಾಟಿದ್ದು, ಇದನ್ನು ರಾಹುಲ್ ಹೊಸ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ.

ಬಿಜೆಪಿಗೆ ಲಾಭ ಮಾಡಿಕೊಡುವುದಕ್ಕಿಂತ ಸಾಯುವುದು ಒಳ್ಳೆಯದು: ಪ್ರಿಯಾಂಕ ವಾದ್ರ
ಕಾಂಗ್ರೆಸ್ ನಾಯಕಿ, ಪ್ರಿಯಾಂಕ ವಾದ್ರ ಬಿಜೆಪಿಗೆ ಲಾಭ ಮಾಡಿಕೊಡುವುದಕ್ಕಿಂತಲೂ ಸಾಯುವುದು ಒಳ್ಳೆಯದು ಎಂದು ಹೇಳಿದ್ದಾರೆ.

ಪಾಂಡ್ಯ, ರಾಹುಲ್ ಗೆ ಬಿಸಿಸಿಐ ತಲಾ 20 ಲಕ್ಷ ರೂ. ದಂಡ, 10 ಹುತಾತ್ಮರ ಕುಟುಂಬಕ್ಕೆ ಒಂದೊಂದು ಲಕ್ಷ ನೀಡಲು ಸೂಚನೆ!
ಚಾಟ್ ಶೋ ನಲ್ಲಿ ಮಹಿಳೆಯರ್ ಅಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಪ್ರಾರಂಭಿಕ ಆಟಗಾರ ಕೆ.ಎಲ್ ರಾಹುಲ್ ಗೆ ಬಿಸಿಸಿಐ ಒಟ್ಟಾರೆ ತಲಾ 20 ಲಕ್ಷ ದಂಡ ವಿಧಿಸಿದೆ.

ಸೌಜನ್ಯದ ಭೇಟಿಯನ್ನು ರಾಜಕೀಯಕ್ಕಾಗಿ ಬಳಸಿಕೊಂಡ್ರಿ: ರಾಹುಲ್ ಗೆ ಮನನೊಂದು ಪತ್ರ ಬರೆದ ಮನೋಹರ್ ಪರಿಕ್ಕರ್
ರಾಫೆಲ್ ಹಗರಣದ ಕುರಿತು ಪರಿಕ್ಕರ್ ಅವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ಬೆನ್ನಲ್ಲೇ ರಾಹುಲ್ ಗಾಂಧಿ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಿದ್ದರು.

ಪ್ರಿಯಾಂಕಾ,ಜ್ಯೋತಿರಾಧಿತ್ಯರಿಂದ ಉತ್ತರ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ-ರಾಹುಲ್
ಪ್ರಿಯಾಂಕಾ ಗಾಂಧಿ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಉತ್ತರ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬ ಅಚಲ ವಿಶ್ವಾಸ ಹೊಂದಿರುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

