Rahul, Priyanka

48ರ ಸಂಭ್ರಮದಲ್ಲಿ ರಾಹುಲ್ ಗಾಂಧಿ; ಶುಭ ಹಾರೈಸಿದ ಪ್ರಧಾನಿ ಮೋದಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು 48ನೇ ಜನ್ಮದಿನಾಚರಣೆಯನ್ನು ಮಂಗಳವಾರ ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ...

ಚುನಾವಣಾ ಪ್ರಚಾರ ಅಂತಿಮ ಘಟ್ಟಕ್ಕೆ; ಕೊನೇ ಕ್ಷಣದಲ್ಲಿ ರಾಜಕೀಯ ನಾಯಕರ ಕಸರತ್ತು
ಪ್ರತಿಷ್ಠೆಯ ಕಣವಾಗಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೆರೆಡು ದಿನಗಳಲ್ಲಿ ನಡೆಯಲಿದ್ದು, ಚುನಾವಣೆಯ ಬಹಿರಂಗ ಪ್ರಚಾರ ಗುರುವಾರ ಸಂಜೆ ಅಂತ್ಯಗೊಳ್ಳಲಿದೆ...

ಟ್ವಿಟರ್ ನಲ್ಲಿ ಮತ್ತೊಂದು ವಿಡಿಯೋ ಪೋಸ್ಟ್ ಮಾಡಿದ ಕಾಂಗ್ರೆಸ್; ಬಿಜೆಪಿ ವಿರುದ್ಧ ಆಕ್ರೋಶ
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲೆ ಒಂದೆಡೆ ರಾಜ್ಯದ ಜನರನ್ನು ಒಲಿಸಿಕೊಳ್ಳಲು ಪ್ರಧಾನಮಂತ್ರಿ ಮೋದಿಯವರು ಬಿಡುವಿಲ್ಲ ಪ್ರಚಾರಗಳನ್ನು ನಡೆಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಮೋದಿ...

ಆಟೋಪೈಲಟ್ ವೈಫಲ್ಯ ವಿರಳವೇನಲ್ಲ: ರಾಹುಲ್ ವಿಮಾನ ತಾಂತ್ರಿಕ ದೋಷ ಕುರಿತು ಡಿಜಿಸಿಎ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಹುಬ್ಬಳ್ಳಿಗೆ ಬಂದಿಳಿದ್ದ ವಿಮಾನದಲ್ಲಿನ ತಾಂತ್ರಿಕ ದೋಷ ಘಟನೆಯ ತನಿಖೆಗಾಗಿ ಇಬ್ಬರು ಸದಸ್ಯರನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಎರಡು ಮೂರು ವಾರಗಳೊಳಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ 1 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದೆ.

'ಸಂವಿಧಾನ ಉಳಿಸಿ' ಮೂಲಕ ಕಾಂಗ್ರೆಸ್ ಕುಟುಂಬ ರಾಜಕಾರಣ ರಕ್ಷಿಸಿಕೊಳ್ಳುವ ಯತ್ನ: ಅಮಿತ್ ಶಾ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂವಿಧಾನ ಉಳಿಸಿ ಪ್ರಚಾರಕ್ಕೆ ಚಾಲನೆ ನೀಡುವ ಮೂಲಕ ಕಾಂಗ್ರೆಸ್ ಕುಟುಂಬ ರಾಜಕಾರಣ ರಕ್ಷಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹಾಳುಮಾಡಿದ್ದಾರೆ: ರಾಹುಲ್
ಪ್ರಧಾನಿ ನರೇಂದ್ರಮೋದಿ ದೇಶದಲ್ಲಿನ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ರಾಹುಲ್ ಒತ್ತಾಯ
ಕಥುವಾ ಮತ್ತು ಉನ್ನಾವೊ ಅತ್ಯಾಚಾರ ಪ್ರಕರಣಗಳಿಗೆ ದೇಶಾದ್ಯಂತ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದಿನ ವಾರ ಸಂವಿಧಾನ ರಕ್ಷಿಸಿ ಪ್ರಚಾರಕ್ಕೆ ರಾಹುಲ್ ಚಾಲನೆ
ದಲಿತರನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಏ. 23 ರಂದು ಸಂವಿಧಾನ ಉಳಿಸಿ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

