Rahul, Sai tons

ರಾಹುಲ್ ಟ್ವಿಟರ್ ಹಿಂಬಾಲಕರ ಸಂಖ್ಯೆ 10 ದಶಲಕ್ಷಕ್ಕೆ ಏರಿಕೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯ ಹಿಂಬಾಲಕರ ಸಂಖ್ಯೆ 10 ದಶಲಕ್ಷ ದಾಟಿದ್ದು, ಇದನ್ನು ರಾಹುಲ್ ಹೊಸ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ.

ಪಾಂಡ್ಯ, ರಾಹುಲ್ ಗೆ ಬಿಸಿಸಿಐ ತಲಾ 20 ಲಕ್ಷ ರೂ. ದಂಡ, 10 ಹುತಾತ್ಮರ ಕುಟುಂಬಕ್ಕೆ ಒಂದೊಂದು ಲಕ್ಷ ನೀಡಲು ಸೂಚನೆ!
ಚಾಟ್ ಶೋ ನಲ್ಲಿ ಮಹಿಳೆಯರ್ ಅಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಪ್ರಾರಂಭಿಕ ಆಟಗಾರ ಕೆ.ಎಲ್ ರಾಹುಲ್ ಗೆ ಬಿಸಿಸಿಐ ಒಟ್ಟಾರೆ ತಲಾ 20 ಲಕ್ಷ ದಂಡ ವಿಧಿಸಿದೆ.

ಸೌಜನ್ಯದ ಭೇಟಿಯನ್ನು ರಾಜಕೀಯಕ್ಕಾಗಿ ಬಳಸಿಕೊಂಡ್ರಿ: ರಾಹುಲ್ ಗೆ ಮನನೊಂದು ಪತ್ರ ಬರೆದ ಮನೋಹರ್ ಪರಿಕ್ಕರ್
ರಾಫೆಲ್ ಹಗರಣದ ಕುರಿತು ಪರಿಕ್ಕರ್ ಅವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ಬೆನ್ನಲ್ಲೇ ರಾಹುಲ್ ಗಾಂಧಿ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಿದ್ದರು.

ಬಿಸಿಸಿಐ ಅಮಾನತಿನ ನಂತರ ಪಾಂಡ್ಯ ಕೈ ತಪ್ಪಿದ ಬ್ರಾಂಡ್ ರಾಯಬಾರಿ ಒಪ್ಪಂದ
ಟಿವಿ ಷೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ನೀಡಿ ಆಸ್ಟ್ರೇಲಿಯಾ ಏಕದಿನ ಪಂದ್ಯದಿಂದ ಅಮಾನತುಗೊಂಡಿರುವ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರ ತಾರಾ ಮೌಲ್ಯಕ್ಕೂ ಹೊಡೆತ ಬಿದಿದ್ದೆ.

ಅಸಭ್ಯ ಹೇಳಿಕೆಯಿಂದ ಕ್ರಿಕೆಟ್ ಆಟಗಾರರ ಖ್ಯಾತಿಗೆ ಹಾನಿ: ಪಾಂಡ್ಯ, ರಾಹುಲ್ ವಿರುದ್ಧ ಹರ್ಭಜನ್ ಕಿಡಿ
ಟಾಕ್ ಷೋವೊಂದರಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತು ಆಗಿರುವ ಹಾರ್ದಿಕ್ ಪಾಂಡ್ಯ ಹಾಗೂ ರಾಹುಲ್ ವಿರುದ್ಧ ಹಿರಿಯ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ರಫೇಲ್ ಒಪ್ಪಂದ ಕುರಿತು ತೀವ್ರ ಗದ್ದಲ: ಲೋಕಸಭಾ, ರಾಜ್ಯಸಭಾ ಕಲಾಪ ಡಿ.17ಕ್ಕೆ ಮುಂದೂಡಿಕೆ
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ವಿಪಕ್ಷಗಳು ಸದನದ ಬಾವಿಗಿಳಿದು ತೀವ್ರವಾಗಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಲೋಕಸಭಾ ಹಾಗೂ ರಾಜ್ಯಸಭಾ ಕಲಾಪವನ್ನು ಡಿ.17ಕ್ಕೆ ಮುಂದೂಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಹಳೇ ಗ್ರಾಮಾಫೋನ್ ಹೇಳಿಕೆ: ಮೋದಿಗೆ ತಿರುಗೇಟು ನೀಡಿದ ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಅವರನ್ನು ಹೇಳಿದ್ದನ್ನೇ ಹೇಳುವ ದುರಸ್ತಿಯಾಗಬೇಕಿರುವ ಗ್ರಾಮಾಫೋನ್ ಗೆ ಹೋಲಿಕೆ ಮಾಡಿದ್ದ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರುಪಾಯಿ ಮೌಲ್ಯ ಕುಸಿಯುತ್ತಿಲ್ಲ ಆದರೆ, ಕುಸಿಯುವಂತೆ ಮಾಡಲಾಗಿದೆ: ರಾಹುಲ್ ಗಾಂಧಿ
ಭಾರತದ ರುಪಾಯಿ ಮೌಲ್ಯ ಕುಸಿಯುತ್ತಿಲ್ಲ. ಆದರೆ, ಕುಸಿಯುವಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ...

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ರಾಹುಲ್, ರಜನಿ ಆಗ್ರಹ
ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅಂತ್ಯಸಂಸ್ಕಾರವಾಗಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೂಪರ್ ಸ್ಟಾರ್ ಕಮ್ ರಾಜಕಾರಣಿ ರಜನಿಕಾಂತ್ ಅಲ್ಲಿನ ಸರ್ಕಾರವನ್ನು ಒತ್ತಾಯಿಸಿದ್ದಾರೆ.

