Rahul tewatia

ಐಪಿಲ್ 2020: ದೇವದತ್ ಪಡಿಕ್ಕಲ್- ರಾಹುಲ್ ತೆವಾಟಿಯಾ ಆಟಕ್ಕೆ ಮನಸೋತ ಬ್ರೆಟ್ ಲೀ
ಇತ್ತೀಚೆಗೆ ಮುಕ್ತಾಯವಾದ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಸೇರಿದಂತೆ ಇಬ್ಬರು ದೇಶಿ ಆಟಗಾರರು ಆಸ್ಟ್ರೇಲಿಯಾ ಮಾಜಿ ವೇಗಿ ಬ್ರೆಟ್ ಲೀ ಗಮನ ಸೆಳೆದಿದ್ದಾರೆ. ಈ ಬಗ್ಗೆ ಮಾಜಿ ಸ್ಟಾರ್ ವೇಗಿಯೇ ಬಹಿರಂಗಪಡಿಸಿದ್ದಾರೆ.

ಐಪಿಎಲ್ 2020: ರಾಹುಲ್ ತೆವಾಟಿಯಾ ಸಿಡಿಲಬ್ಬರದ ಬ್ಯಾಟಿಂಗ್ ಗೆ ಸೆಹ್ವಾಗ್ ಪಿಧಾ!
ಒಂದೇ ಓವರ್ ನಲ್ಲಿ ಭರ್ಜರಿ ಐದು ಸಿಕ್ಸರ್ ಸಿಡಿಸಿ ಪಂದ್ಯದ ಗತಿಯನ್ನೇ ಬದಲಾಯಿಸಿದ ರಾಜಸ್ಥಾನ ರಾಯಲ್ಸ್ ತಂಡದ ಆಲ್ ರೌಂಡರ್ ರಾಹುಲ್ ತಿವಾಟಿಯಾ ಅವರನ್ನು ಮಾಜಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ವಿರೇಂದ್ರ ಸೆಹ್ವಾಗ್ ಕೊಂಡಾಡಿದ್ದಾರೆ.

