ರಾಜಕೀಯರಾಹುಲ್ ಕರ್ನಾಟಕ ಭೇಟಿ ಸಂದರ್ಭ ಏಳು ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ರಾಹುಲ್ ಗಾಂಧಿ ಇದೇ ತಿಂಗಳ 24 ಹಾಗೂ 25 ರಂದು ಮೈಸೂರು , ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ನ ಬಂಡಾಯ ಶಾಸಕರುಗಳು ಕೈ ಸೇರ್ಪಡೆಯಾಗುವ ಸಾಧ್ಯತೆ ಇದೆ.