Rahul

ವಿಶೇಷ ಚೇತನ ಕಲಾವಿದನೊಂದಿಗೆ ರಾಹುಲ್ ಗಾಂಧಿ ಹೋಲಿಸಿದ ಮಧ್ಯ ಪ್ರದೇಶ ಸಚಿವ
ಮಧ್ಯಪ್ರದೇಶ ಸಚಿವ ಮತ್ತು ಬಿಜೆಪಿ ಮುಖಂಡ ವಿಶ್ವಾಸ್ ಸಾರಂಗ್ ಶುಕ್ರವಾರ ವಿಶೇಷ ಚೇತನ ಕಲಾವಿದ 'ಕಾಮೋ ಅವರೊಂದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಹೋಲಿಸಿದ್ದಾರೆ.

ಭಾರತ್ ಜೋಡೋ ಯಾತ್ರೆ: ರಾಹುಲ್, ಸಿದ್ದರಾಮಯ್ಯರಿಂದ ನಿಯಮ ಉಲ್ಲಂಘನೆ- ಬಿಜೆಪಿ
ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಒಳಗಡೆ ಕಾಂಗ್ರೆಸ್ ಮುಖಂಡರು ಶುಕ್ರವಾರ ಬೆಳಗ್ಗೆ ವನ್ಯಜೀವಿ ಸಂರಕ್ಷಣಾ ವನ್ಯಜೀವಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ದೂರು ಸಲ್ಲಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷಗಾದಿ ಅಲಂಕರಿಸಲು ರಾಹುಲ್ ಹಿಂದೇಟು, ಪಕ್ಷದ ನಡೆ ಮುಂದೇನು?
ಕಾಂಗ್ರೆಸ್ ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಎನ್ ಡಿಎ ಎಂದರೆ "ನೋ ಡೇಟಾ ಅವೆಯ್ಲಬಲ್' ಸರ್ಕಾರ ಎಂದು ಅರ್ಥ: ರಾಹುಲ್ ಗಾಂಧಿ ವ್ಯಂಗ್ಯ
ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಎನ್ ಡಿಎ ಸರ್ಕಾರ ಎಂದರೆ ನೋ ಡೇಟಾ ಅವೇಲಬಲ್ (ಡೇಟಾ ಲಭ್ಯವಿಲ್ಲದ ಸರ್ಕಾರ) ಎಂದು ವ್ಯಂಗ್ಯವಾಡಿದ್ದಾರೆ.

ಮೊಹಮ್ಮದ್ ಜುಬೇರ್, ರಾಹುಲ್ ಕುರಿತ ಸಿಟಿ ರವಿ ಟ್ವೀಟ್'ಗೆ ಕಾಂಗ್ರೆಸ್ ಕೆಂಡಾಮಂಡಲ
ಹಿಂದೂ ದೇವತೆ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿ ಬಂಧನಕ್ಕೊಳಗಾಗಿರುವ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಹಾಗೂ ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಡಿದ್ದ ಟ್ವೀಟ್'ವೊಂದು ಕಾಂಗ್ರೆಸ್ ಕಣ್ಣನ್ನು ಕೆಂಪಗಾಗಿಸಿದೆ.

104 ಗಂಟೆಗಳ ಕಾರ್ಯಚರಣೆ ಯಶಸ್ವಿ: 11 ವರ್ಷದ ರಾಹುಲ್ ನನ್ನು ಬೋರ್‌ವೆಲ್‌ನಿಂದ ಜೀವಂತವಾಗಿ ಹೊರತೆಗೆದ ಸಿಬ್ಬಂದಿ!
104 ಗಂಟೆಗಳ ಪರಿಶ್ರಮದ ನಂತರ ಬೋರ್‌ವೆಲ್‌ನಲ್ಲಿ ಸಿಲುಕಿದ್ದ ರಾಹುಲ್‌ನನ್ನು ಸೇನಾ ಸಿಬ್ಬಂದಿ ಅಂತಿಮವಾಗಿ ಹೊರತೆಗೆದಿದ್ದಾರೆ. 11 ವರ್ಷದ ರಾಹುಲ್ ಸಾಹುರನ್ನು ಸುರಂಗದ ಬಾವಿಯಿಂದ ಹೊರತೆಗೆದ ನಂತರ ಪ್ರಥಮ ಚಿಕಿತ್ಸೆ ನೀಡಿ ನಂತರ ಅವರನ್ನು ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಲಂಖಿಪುರ್ ಖೇರಿ ಹಿಂಸಾಚಾರ ಪ್ರಕರಣ: ಕಾನೂನಿನ ಪ್ರಕಾರವೇ ನಿರ್ಧಾರ ಕೈಗೊಂಡಿದ್ದೇವೆ ಎಂದ ಉತ್ತಪ್ರದೇಶ ಸರ್ಕಾರ
ಲಖಿಂಪುರ್ ಖೇರಿ ಘಟನೆ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ವಿರೋಧ ಪಕ್ಷಗಳು ಋಣಾತ್ಮಕ ಧೋರಣೆಗಳನ್ನು ಅಳವಡಿಸಿಕೊಂಡಿದೆ. ಹೀಗಾಗಿ ಅಲ್ಲಿನ ವಾತಾವರಣ ಹಾಳು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನಿನ ಪ್ರಕಾರ ನಾವು ನಿರ್ಧಾರಗಳನ್ನು ಕೈಗೊಂಡಿದ್ದೇವೆಂದು ಉತ್ತರಪ್ರದೇಶ ಸರ್ಕಾರ ಬುಧವಾರ ಹೇಳಿದೆ.

ರಾಹುಲ್, ಅಭಿಷೇಕ್ ಹೋಲಿಕೆ ಸರಿಯಲ್ಲ: ಸುಷ್ಮಿತಾ ದೇವ್
ಯಾವುದೇ ಷರತ್ತು ಇಲ್ಲದೆ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಮಾಜಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಹೇಳಿದ್ದಾರೆ.

ರೈತರ ಪ್ರತಿಭಟನೆ ಬಗ್ಗೆ ಕವಿತೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ
ರೈತರ ಪ್ರತಿಭಟನೆಯನ್ನು ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡುವುದಕ್ಕೆ ಬಳಸಿಕೊಂಡಿರುವ ರಾಹುಲ್ ಗಾಂಧಿ ಕವಿತೆಯೊಂದನ್ನು ಟ್ವೀಟ್ ಮಾಡಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ.

