Rahulgandhi

ಸಂವಿಧಾನದ ಮೇಲೆ ದಾಳಿ ಮಾಡಲು ಜನರು ಬಿಡಲ್ಲ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ದ್ವೇಷವನ್ನು ಹರಡಲು ಹಾಗೂ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಆದರೆ, ಅವರು ಸಂವಿಧಾನದ ಮೇಲೆ ದಾಳಿ ಮಾಡಲು, ಭಾರತ ಮಾತೆಯ ಧ್ವನಿಯನ್ನು ಅಡಗಿಸಲು ಜನರು ಅವಕಾಶ ಮಾಡಿಕೊಡಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗುಡುಗಿದ್ದಾರೆ

ಈ ಚುನಾವಣೆ ನ್ಯಾಯ, ಅನ್ಯಾಯದ ನಡುವಿನ ಹೋರಾಟ- ರಾಹುಲ್ ಗಾಂಧಿ
ಈ ಬಾರಿಯ ಲೋಕಸಭಾ ಚುನಾವಣೆ ನ್ಯಾಯ ಮತ್ತು ಅನ್ಯಾಯ ಹಾಗೂ ಸತ್ಯ, ಅಸತ್ಯ ನಡುವಿನ ಹೋರಾಟವಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ಸಿನಲ್ಲಿ ಮೊದಲ ಬಾರಿಗೆ ತೃತೀಯ ಲಿಂಗಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ
ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹೋರಾಟಗಾರ್ತಿ, ಹೆಸರಾಂತ ಪತ್ರಕರ್ತೆ ಅಪ್ಸರಾ ರೆಡ್ಡಿಯನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ವಿಭಾಗದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇಮಕ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ 10 ಹೊಸ ರಾಷ್ಟ್ರೀಯ ವಕ್ತಾರರನ್ನು ನೇಮಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್ ಪಕ್ಷದ 10 ಹೊಸ ರಾಷ್ಟ್ರೀಯ ವಕ್ತಾರರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇಮಕ ಮಾಡಿದ್ದಾರೆ. ಈ ಪೈಕಿ ಕೆಲವರು ಈಗಾಗಲೇ ಮಾಧ್ಯಮ ಸಮಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರಧಾನಿ ಮೋದಿ ಅಭದ್ರ ಸರ್ವಾಧಿಕಾರಿ: ಕಂಪ್ಯೂಟರ್ ಗಳ ಮೇಲೆ ನಿಗಾ ಆದೇಶದ ವಿರುದ್ಧ ರಾಹುಲ್ ವಾಗ್ದಾಳಿ
ಯಾವುದೇ ಕಂಪ್ಯೂಟರ್ ನಲ್ಲಿ ರಚಿತವಾದ, ರವಾನಿಸಲ್ಪಟ್ಟಿರುವ, ಸ್ವೀಕರಿಸಿದ ಅಥವಾ ಸಂಗ್ರಹಿಸಿದ ಮಾಹಿತಿಯ ಮೇಲೆ ನಿಗಾ ವಹಿಸಲು...

ರಾಹುಲ್ ಪ್ರಧಾನಿ ಅಭ್ಯರ್ಥಿ ಹೇಳಿಕೆ ಸಮರ್ಥಿಸಿಕೊಂಡ ಸ್ಟಾಲಿನ್, ತಮ್ಮ ಪ್ರಸ್ತಾವ ಬೆಂಬಲಿಸುವಂತೆ ಮನವಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬ ಹೇಳಿಕೆಯನ್ನು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಸಮರ್ಥಿಸಿಕೊಂಡಿದ್ದಾರೆ.

ಗಾಢ ನಿದ್ರೆಯಲ್ಲಿದ್ದ ಪ್ರಧಾನಿ ಮೋದಿಯವರನ್ನು ಎಚ್ಚರಿಸಿದ್ದೇವೆ: ರಾಹುಲ್ ಗಾಂಧಿ
ಬಹುತೇಕ ಪದಾರ್ಥಗಳನ್ನು ಶೇ, 18 ಜಿಎಸ್ ಟಿ ವ್ಯಾಪ್ತಿಗೆ ತರುವುದು ಸರ್ಕಾರದ ಗುರಿಯಾಗಿದೆ ಎಂದು ಹೇಳಿದ ಬೆನ್ನಲ್ಲೇ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಗಾಢ ನಿದ್ರೆಯಲ್ಲಿದ್ದ ಪ್ರಧಾನಿಯನ್ನು ಕಾಂಗ್ರೆಸ್ ಎಚ್ಚರಿಸಿದೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಆಯ್ಕೆ: ಟಾಲ್ ಸ್ಟಾಯ್ ತಾಳ್ಮೆ ನೆನಪಿಸಿದ ರಾಹುಲ್ ಗಾಂಧಿ
ಮಧ್ಯಪ್ರದೇಶದ ಮುಖ್ಯಮಂತ್ರಿ ಆಕಾಂಕ್ಷಿಗಳಾದ ಕಮಲ್ ನಾಥ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರೊಂದಿಗೆ ಚರ್ಚೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ.

ಪಪ್ಪು ಈಗ 'ಪರಮ ಪೂಜ್ಯ' - ಎಂಎನ್ ಎಸ್ ಮುಖಂಡ ರಾಜ್ ಠಾಕ್ರೆ
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಾಧನೆ ಬಗ್ಗೆ ಎಂಎನ್ ಎಸ್ ಮುಖಂಡ ರಾಜ್ ಠಾಕ್ರೆ ಕೊಂಡಾಡಿದ್ದಾರೆ.

