Rahulgandhi

ಮುಂದಿನ ರಾಜಸ್ಥಾನ ಮುಖ್ಯಮಂತ್ರಿ ಯಾರು ? ರಾಹುಲ್ ಗಾಂಧಿ ನಾಳೆ ಅಂತಿಮ ತೀರ್ಮಾನ
ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಷ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ
ರೆಬೆಲ್ ಸ್ಟಾರ್ ಅಂಬರೀಷ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ಕೊಡಬೇಕು- ರಾಹುಲ್
ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ಭಿನ್ನವಾಗಿದೆ.

'ಕಿರಿಕ್' ನಾಯಕರ ಕೈಬಿಟ್ಟು, ಸರ್ಕಾರ ಸುಗಮವಾಗಿ ಸಾಗಲು ಸಹಾಯ ಮಾಡಿ: ರಾಹುಲ್'ಗೆ ಕುಮಾರಸ್ವಾಮಿ
ಆಡಳಿತ ನಡೆಸಲು ಬಿಡದೆ ಕಿರಿಕಿರಿಯುಂಟು ಮಾಡುವ ನಾಯಕರನ್ನು ಕೈಬಿಟ್ಟು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಗಮವಾಗಿ ಸಾಗಲು ಸಹಾಯ ಮಾಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಮನವಿ ಮಾಡಿಕೊಂಡಿದ್ದಾರೆ...

ಎನ್ ಆರ್ ಸಿ ಕರಡು ಬಗ್ಗೆ ರಾಹುಲ್ ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ - ಅಮಿತ್ ಶಾ
ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ- ಎನ್ ಆರ್ ಸಿ ಕರಡು ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪಷ್ಟವಾಗಿ ತಮ್ಮ ನಿಲುವು ವ್ಯಕ್ತಪಡಿಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿಣಿ ಸಭೆ : ಮೋದಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪ್ರಚಾರ ಕೈಗೊಳ್ಳಲು ನಿರ್ಧಾರ-ರಣದೀಪ್ ಸುರ್ಜಿವಾಲಾ
ಪ್ರಧಾನಿ ನರೇಂದ್ರಮೋದಿ ಸರ್ಕಾರದಲ್ಲಿನ ಬ್ಯಾಂಕ್ ಹಗರಣ, ರಾಫೆಲ್ ಒಪ್ಪಂದ, ಹದಗೆಟ್ಟ ಆರ್ಥಿಕ ಪರಿಸ್ಥಿತಿ ಮತ್ತಿತರ ಭ್ರಷ್ಟಾಚಾರ ವಿಚಾರದ ಬಗ್ಗೆ ಪ್ರಚಾರ ಕೈಗೊಳ್ಳಲು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

110 ಯುದ್ಧ ವಿಮಾನ ಖರೀದಿ ಒಪ್ಪಂದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ಸುಮಾರು 15 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ಜೆಟ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಪ್ರಧಾನಿ ನರೇಂದ್ರಮೋದಿ ಕರೆದಿರುವ ಮರುಟೆಂಡರ್ ನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.

2019ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಎಸ್ ಟಿ ಸರಳಗೊಳಿಸುತ್ತೇವೆ: ರಾಹುಲ್ ಗಾಂಧಿ
2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಕೀರ್ಣ ಸ್ವರೂಪದ ಜಿಎಸ್ ಟಿಯನ್ನು ಪೂರ್ಣವಾಗಿ ಬದಲಾಯಿ ಸರಳಗೊಳಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶ: ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ ಬಿಜೆಪಿ ಮುಖಂಡ
ಪ್ರಧಾನಿ ನರೇಂದ್ರಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಶಲಾಬ್ ಮಾನಿ ತ್ರಿಪಾಠಿ ಮಾನಿಹಾನಿ ಪ್ರಕರಣ ದಾಖಲಿಸಿದ್ದಾರೆ.

