Rahulgandhi

ರಾಫೆಲ್ ಜೆಟ್ ವಿಮಾನ ಖರೀದಿ ಒಪ್ಪಂದದಿಂದ 36 ಸಾವಿರ ಕೋಟಿ ರೂ.ನಷ್ಟ-ರಾಹುಲ್ ಗಾಂಧಿ
ರಾಫೆಲ್ ಜೆಟ್ ವಿಮಾನ ಖರೀದಿಗಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಸರ್ಕಾರ 1100 ಕೋಟಿ ರೂ ಹೆಚ್ಚಿಗೆ ಪಾವತಿಸಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮತದಾರರು ಬಿಜೆಪಿ ಜೊತೆಗಿಲ್ಲ ಎಂಬುದು ಸಾಬೀತು - ರಾಹುಲ್ ಗಾಂಧಿ
ಉತ್ತರ ಪ್ರದೇಶ ಹಾಗೂ ಬಿಹಾರ ಲೋಕಸಭಾ ಉಪಚುನಾವಣೆ ಫಲಿತಾಂಶ ಬಿಜೆಪಿ ವಿರುದ್ಧ ಜನತೆ ಆಕ್ರೋಶಗೊಂಡಿರುವುದನ್ನು ತೋರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ರೈತರ ಹೋರಾಟಕ್ಕೆ ರಾಹುಲ್ ಬೆಂಬಲ; ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹ
ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಪ್ರತಿಷ್ಠೆ ಬದಿಗೊತ್ತಿ ಮುಂಬೈಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ಬುಡಕಟ್ಟು ಸಮುದಾಯಕ ಕನಿಷ್ಠ ಬೇಡಿಕೆ ಈಡೇರಿಸಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಮೋದಿ ಭ್ರಷ್ಟಾಚಾರ ವಿರೋಧಿ ಅಲ್ಲ, ಭ್ರಷ್ಟಾಚಾರದ ಸಾಧನ: ರಾಹುಲ್ ಕಿಡಿ
ಪ್ರಧಾನಮಂತ್ರಿ ನರೇಂದ್ರಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರೆಸಿದ್ದಾರೆ. ಮೋದಿ ಭ್ರಷ್ಟಾಚಾರ ವಿರೋಧಿ ಅಲ್ಲ, ಅವರೇ ಭ್ರಷ್ಟಾಚಾರದ ಮೂಲ ಸಾಧನವೆಂದು ಅವರು ಆರೋಪಿಸಿದ್ದಾರೆ.

ಫೆ.24ರಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೂರು ದಿನ ರಾಜ್ಯ ಪ್ರವಾಸ
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೆ.24 ರಿಂದ ಎರಡನೇ ಹಂತದಲ್ಲಿ ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ.10 ರಂದು ಬಳ್ಳಾರಿಗೆ ರಾಹುಲ್ ಗಾಂಧಿ ಆಗಮನ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೆಬ್ರುವರಿ 10ರಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಹೈದ್ರಾಬಾದ್ ಕರ್ನಾಟಕ ಪ್ರದೇಶದ ಕೆಲ ಜಿಲ್ಲೆಗಳಿಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.

ನಾಗ ಒಪ್ಪಂದ ಏನಾಯ್ತು :ಪ್ರಧಾನಿ ಮೋದಿ ಮಾತಿಗೆ ಯಾವುದೇ ಅರ್ಥ ಇರಲ್ಲ: ರಾಹುಲ್ ಗಾಂಧಿ
ಪ್ರಧಾನಮಂತ್ರಿ ನರೇಂದ್ರಮೋದಿ 2015ರಲ್ಲಿ ನಾಗ ಬಂಡುಕೋರರೊಂದಿಗೆ ಮಾಡಿಕೊಂಡಿದ್ದ ಶಾಂತಿ ಒಪ್ಪಂದ ಏನಾಯ್ತು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

