ದೇಶರಾಹುಲ್ ಮನೆ ಬಾಗಿಲಿಗೆ ದೆಹಲಿ ಪೊಲೀಸರು: 'ಕೀಳುಮಟ್ಟದ ನಡವಳಿಕೆ' ಎಂದ ಕಾಂಗ್ರೆಸ್, ವಿವರ ನೀಡಲು ಸಮಯಾವಕಾಶ ಕೇಳಿದ ಗಾಂಧಿ!
ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರ ಕ್ರಮವನ್ನು ಕಾಂಗ್ರೆಸ್ ಭಾನುವಾರ ಖಂಡಿಸಿದೆ ಮತ್ತು ಇದು ರಾಜಕೀಯ ಸೇಡು ಮತ್ತು ಕಿರುಕುಳದ ಕೆಟ್ಟ ಪ್ರಕರಣ ಎಂದು ಕರೆದಿದೆ. ರಾಜಕೀಯ ವಿರೋಧಿಗಳ ವಿರುದ್ಧ ಇಂತಹ ಪ್ರಕರಣಗಳನ್ನು ದಾಖಲಿಸುವ ಮೂಲಕ ಕೇಂದ್ರ ಸರ್ಕಾರ ತಪ್ಪು ನಿದರ್ಶನವನ್ನು ಸ್ಥಾಪಿಸುತ್ತಿದೆ ಎಂದು ಪ್ರತಿಪಾದಿಸಿದೆ.