ದೇಶನ್ಯಾಷನಲ್ ಹೆರಾಲ್ಡ್ ಪ್ರಕರಣ: ಆದಾಯ ತೆರಿಗೆ ನೋಟಿಸ್ ವಿರುದ್ಧ ಸೋನಿಯಾ, ರಾಹುಲ್ ಮೇಲ್ಮನವಿ ಅರ್ಜಿ ತಿರಸ್ಕೃತ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಉರುಳಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ನೋಟಿಸ್ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತಗೊಂಡಿದೆ.