ರಾಜ್ಯತುರ್ತು ಪರಿಸ್ಥಿತಿ: ಸಿದ್ಧಾಂತಗಳು ಬೇರೆ ಬೇರೆ, ಆದರೆ ರಾಯಚೂರು ಜೈಲಿನಲ್ಲಿ ಒಗ್ಗೂಡಿಸಿದ ಹಸಿವು
ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ 1975 ಜೂನ್25 ರಂದು ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿಗೆ 43 ವರ್ಷಗಳಾಗಿವೆ. ಹತ್ಯೆಗಳು, ಹೋರಾಟ, ಪತ್ರಿಕಾ ಸ್ವಾತಂತ್ರ್ಯ, ರಾಜಕೀಯ ಅಶಾಂತಿ, ಕಾರ್ಯಾಂಗದಿಂದ ನ್ಯಾಯಾಂಗ...