Raichur

ರಾಯಚೂರು: ನದಿಯಲ್ಲಿ ಆಟವಾಡುತ್ತಿದ್ದ 9 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ, ಗಂಭೀರ ಗಾಯ
ರಾಯಚೂರು ಜಿಲ್ಲೆಯಲ್ಲಿ ಶುಕ್ರವಾರ ಒಂಬತ್ತು ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ ನಡೆಸಿದ್ದು, ಸ್ಥಳೀಯರ ತ್ವರಿತ ಪ್ರತಿಕ್ರಿಯೆಯಿಂದ ಆತನನ್ನು ಅಪಾಯದಿಂದ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಪಾಕಿಸ್ತಾನ್ ಜಿಂದಾಬಾದ್' ಪೋಸ್ಟ್: ಆರೋಪಿಯ ವಿರುದ್ಧದ ಪ್ರಕರಣ ರದ್ದುಪಡಿಸಿ, ಹೊಸದಾಗಿ ತನಿಖೆಗೆ ಆದೇಶಿಸಿದ ಹೈಕೋರ್ಟ್
ಫೇಸ್‌ಬುಕ್'ನಲ್ಲಿ “ಹರ್ ದಿಲ್ ಕಾ ಆವಾಜ್ ಪಾಕಿಸ್ತಾನ ಜಿಂದಾಬಾದ್” ಎಂದು ಹೇಳುವ ಸಂದೇಶವನ್ನು ಪೋಸ್ಟ್ ಮಾಡಿದ್ದ ರಾಯಚೂರಿನ ವ್ಯಕ್ತಿಯ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ನ ಕಲಬುರಗಿ ಪೀಠವು ರದ್ದುಗೊಳಿಸಿದೆ.

74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಕುಸಿದು ಬಿದ್ದ ಸ್ಟಾಫ್ ನರ್ಸ್, ಹೃದಯಾಘಾತದಿಂದ ಸಾವು!
74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಸ್ಟಾಫ್ ನರ್ಸ್ ಒಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

ನನ್ನ ರಕ್ತವೇ ಕಾಂಗ್ರೆಸ್, ಮತ್ತೆ ಆ ಪಕ್ಷಕ್ಕೆ ಸೇರುತ್ತೇನೆ; ಬಿಎಸ್‌ವೈ ಇಲ್ಲದ ಬಿಜೆಪಿ ಊಹಿಸಲಸಾಧ್ಯ; ನನ್ನ ಸೋಲಿಗೆ ಶ್ರಮಿಸಿದ್ದ ವಿಜಯೇಂದ್ರ: ಎಚ್.ವಿಶ್ವನಾಥ್
ನಾನೀನ ಯಾವ ಪಕ್ಷ ದಲ್ಲೂ ಇಲ್ಲದ ಸ್ವತಂತ್ರ ವ್ಯಕ್ತಿ. ಆದರೆ ನನ್ನ ರಕ್ತದಲ್ಲೇ ಕಾಂಗ್ರೆಸ್ ಇದೆ. ಆದ್ದರಿಂದ ಮತ್ತೆ ಕಾಂಗ್ರೆಸ್ ಸೇರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಹೇಳಿದರು.

ರಾಯಚೂರು: ಮರಕ್ಕೆ ಕಟ್ಟಿ ಹಾಕಿ ಕರುವಿನ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿ, ಬಂಧನ
ಆಘಾತಕಾರಿ ಘಟನೆಯೊಂದರಲ್ಲಿ, ರಾಯಚೂರಿನ 24 ವರ್ಷದ ಇಮ್ತಿಯಾಜ್ ಹುಸೇನ್ ಮಿಯಾ ಎಂಬಾತ ಹಸುವಿನ ಕರುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯಚೂರಿನಲ್ಲಿ ರೈಲಿಗೆ ತಲೆಕೊಟ್ಟು ಕರ್ನೂಲ್ ನ ಜೋಡಿ ಆತ್ಮಹತ್ಯೆ
ತಮ್ಮ ಮದುವೆಗೆ ಪೋಷಕರು ಒಪ್ಪಿಗೆ ನೀಡದ ಕಾರಣಕ್ಕೆ ಪ್ರೇಮಿಗಳಿಬ್ಬರು ರೈಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರ್ನಾಟಕದ ರಾಯಚೂರಿನಲ್ಲಿ ನಡೆದಿದೆ.

ಝಿಕಾ ವೈರಸ್ ಭೀತಿ: 21 ಗರ್ಭಿಣಿಯರ ಪರೀಕ್ಷಾ ವರದಿ ನೆಗೆಟಿವ್, ಆರೋಗ್ಯ ಇಲಾಖೆ ನಿರಾಳ
ರಾಜ್ಯದಲ್ಲಿ ಝಿಕಾ ವೈರಸ್ ಭೀತಿ ಮನೆಮಾಡಿದ್ದು, ಮಂಗಳವಾರ 21 ಗರ್ಭಿಣಿಯರಿಗೆ ನಡೆಸಿದ ಝಿಕಾ ವೈರಸ್ ಪರೀಕ್ಷಾ ವರದಿ ನೆಗೆಟಿವ್ ಆದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಸೋಂಕು ಪತ್ತೆ: ಆರೋಗ್ಯ ಸಚಿವ ಡಾ. ಸುಧಾಕರ್
ರಾಜ್ಯದಲ್ಲಿ ಮೊದಲ ಝೀಕಾ ವೈರಲ್ ಸೋಂಕು ವರದಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ರಾಯಚೂರು: ಸರ್ಕಾರಿ ಬಸ್ ಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು
ತಾಲ್ಲೂಕಿನ ಗುಡದೂರು ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ

