Raichur

ರಾಯಚೂರು: ಸ್ನೇಹಿತ, ಆತನ ಸಹಚರನಿಂದ ಅಪ್ರಾಪ್ತೆಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ಕಿರುಕುಳ!
ರಾಯಚೂರು ಜಿಲ್ಲೆಯಲ್ಲಿ ಅಪ್ರಾಪ್ತೆಯೊಬ್ಬಳಿಗೆ ಆಕೆಯ ಸ್ನೇಹಿತ ಮತ್ತು ಆತನ ಸಹಚರ ಸೇರಿಕೊಂಡು ಬಲವಂತವಾಗಿ ಮದ್ಯ ಕುಡಿಸಿದ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ರಾಯಚೂರು: ಹೃದಯಾಘಾತದಿಂದ ರಾಜಹಂಸ ಬಸ್ ಚಾಲಕ ಸಾವು; ಅದೃಷ್ಟವಶಾತ್ ಪ್ರಯಾಣಿಕರು ಪಾರು, 14 ಜನರಿಗೆ ಗಾಯ!
ರಾಯಚೂರಿನಿಂದ ಬೆಳಗಾವಿಗೆ ಹೊರಟಿದ್ದ ರಾಜಹಂಸ ಬಸ್ ಚಾಲಕನಿಗೆ ಮಾರ್ಗಮಧ್ಯೆ ಹೃದಯಾಘಾತವಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಭಾರತ್ ಜೋಡೊ ಯಾತ್ರೆಯಲ್ಲಿ ನಟಿ ರಮ್ಯಾ ಪ್ರತ್ಯಕ್ಷ, ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಪದ್ಮಾವತಿ
ಭಾರತ್ ಜೋಡೋ ಯಾತ್ರೆಯಲ್ಲಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಶನಿವಾರ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದರು.

ರಾಯಚೂರು ಬಳಿ ರಾಹುಲ್ ಗಾಂಧಿ 'ಭಾರತ್ ಜೋಡೋ ಯಾತ್ರೆ' ಕರ್ನಾಟಕಕ್ಕೆ ಮರುಪ್ರವೇಶ!
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಶುಕ್ರವಾರ ಆಂಧ್ರ ಪ್ರದೇಶದ ಮಂತ್ರಾಲಯದಿಂದ ರಾಯಚೂರು ಜಿಲ್ಲೆಯ ಗಿಲ್ಲೆಸುಗೂರು ಗ್ರಾಮಕ್ಕೆ ಆಗಮಿಸಿದೆ.

ಭಾರತ್ ಜೋಡೋ ಯಾತ್ರೆ: ರಾಯಚೂರಿನಲ್ಲಿ ರಾಹುಲ್ ಗೆ ಸಾಥ್ ನೀಡಲಿದ್ದಾರೆ ಪ್ರಿಯಾಂಕಾ!
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅಕ್ಟೋಬರ್ 22 ರಂದು ರಾಯಚೂರಿನ ಭಾರತ್ ಜೋಡೋ ಯಾತ್ರೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಸೇರುವ ನಿರೀಕ್ಷೆಯಿದೆ.

ಭಾರೀ ಮಳೆಗೆ ಮನೆ ಗೋಡೆ ಕುಸಿತ: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಮಗು ಸೇರಿ ಮೂವರು ಸಾವು
ದೀಪಾವಳಿ ಹಬ್ಬ ಹತ್ತಿರ ಬಂದರೂ ರಾಜ್ಯದಲ್ಲಿ ಮಳೆ ಕಡಿಮೆಯಾಗಿಲ್ಲ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಅನಾಹುತ ಮುಂದುವರಿದಿದೆ.

ರಾಯಚೂರು: ಶೌಚಕ್ಕೆ ತೆರಳಿ ಗಾಯಗೊಂಡ ಬಾಲಕ; ವಿದ್ಯಾರ್ಥಿ ಮೈಮೇಲೆ ಬಿಸಿ ನೀರು ಸುರಿದ ಶಿಕ್ಷಕ? ಘಟನೆ ಸುತ್ತ ಅನುಮಾನಗಳ ಹುತ್ತ!
ಮಸ್ಕಿ ತಾಲೂಕಿನ ಸಂತೆಕಲ್ಲೂರು ಗ್ರಾಮದಲ್ಲಿ ಟ್ಯೂಷನ್ ತರಗತಿಗೆ ಹಾಜರಾಗುತ್ತಿದ್ದ ಖಾಸಗಿ ಶಾಲೆಯೊಂದರಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಎಂಟು ವರ್ಷದ ಬಾಲಕನಿಗೆ ನಿಗೂಢವಾಗಿ ಸುಟ್ಟ ಗಾಯಗಳಾಗಿವೆ.

ರಾಯಚೂರು: ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಭೇದಿ; ಹೊಟ್ಟೆ ನೋವಿನಿಂದ ವಿದ್ಯಾರ್ಥಿಗಳ ನರಳಾಟ!
ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ವಾಂತಿ, ಭೇದಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ರಾಯಚೂರು: ಅನೈತಿಕ ಸಂಬಂಧ ಶಂಖೆ ಹಿನ್ನಲೆ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ!
ಅನೈತಿಕ ಸಂಬಂಧ ಶಂಖೆ ಹಿನ್ನಲೆ ಪತಿಯೇ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

