Raichur

ತೆಲಂಗಾಣದೊಂದಿಗೆ ಕರ್ನಾಟಕದ ರಾಯಚೂರು ವಿಲೀನಕ್ಕೆ ಜನರ ಒತ್ತಾಯ: ಸಿಎಂ ಚಂದ್ರಶೇಖರ್ ರಾವ್
ದೇಶ

ತೆಲಂಗಾಣದೊಂದಿಗೆ ಕರ್ನಾಟಕದ ರಾಯಚೂರು ವಿಲೀನಕ್ಕೆ ಜನರ ಒತ್ತಾಯ: ಸಿಎಂ ಚಂದ್ರಶೇಖರ್ ರಾವ್

ತೆಲಂಗಾಣ ರಾಷ್ಚ್ಪೀಯ ಸಮಿತಿ ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ತಮ್ಮ ಪ್ರದೇಶವನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.

ರಾಯಚೂರಿನಲ್ಲಿ ಕ್ಯಾಂಟರ್ ಗೂಡ್ಸ್ ವಾಹನ- ಬೈಕ್ ಅಪಘಾತ: ಮೂವರು ಸ್ಥಳದಲ್ಲೇ ಸಾವು
ರಾಜ್ಯ

ರಾಯಚೂರಿನಲ್ಲಿ ಕ್ಯಾಂಟರ್ ಗೂಡ್ಸ್ ವಾಹನ- ಬೈಕ್ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಕ್ಯಾಂಟರ್ ಗೂಡ್ಸ್ ವಾಹನ ಮತ್ತು ದ್ವಿಚಕ್ರವಾಹನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರವಾಹನದಲ್ಲಿ ಇದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿರವಾರ ತಾಲೂಕಿನ ಕ್ರಾಸ್ ಬಳಿ ಮಂಗಳವಾರ ನಡೆದಿದೆ.

ರಾಯಚೂರು: ಕಾರು-ಲಾರಿ ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ನಾಲ್ವರು ಸಾವು
ರಾಜ್ಯ

ರಾಯಚೂರು: ಕಾರು-ಲಾರಿ ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ನಾಲ್ವರು ಸಾವು

ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಜವಳಗೇರಾ ಗ್ರಾಮದ ಸಮೀಪದ ಬಾಲಯ್ಯ ಕ್ಯಾಂಪ್ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ...

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ಅಸ್ವಸ್ಥ: ಸಾವಿನ ಸಂಖ್ಯೆ 7ಕ್ಕೇರಿಕೆ
ರಾಜ್ಯ

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ಅಸ್ವಸ್ಥ: ಸಾವಿನ ಸಂಖ್ಯೆ 7ಕ್ಕೇರಿಕೆ

ಜಿಲ್ಲೆಯ ಮಾನ್ವಿ ತಾಲ್ಲೂಕಿನ ವಲ್ಕಂ ದಿನ್ನಿ ಗ್ರಾಮದ 10 ವಿದ್ಯಾರ್ಥಿಗಳು ಸೇರಿದಂತೆ 30ಕ್ಕೂ ಹೆಚ್ಚು ಜನರು ವಾಂತಿ, ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಕ್ಕೀಡಾಗಿದ್ದಾರೆ.

ರಾಯಚೂರು ಕಲುಷಿತ ನೀರಿಗೆ ಮತ್ತೊಂದು ಬಲಿ: ಮೃತರ ಸಂಖ್ಯೆ 7ಕ್ಕೆ ಏರಿಕೆ
ರಾಜ್ಯ

ರಾಯಚೂರು ಕಲುಷಿತ ನೀರಿಗೆ ಮತ್ತೊಂದು ಬಲಿ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಕಲುಷಿತ ನೀರು ಸೇವನೆಯಿಂದ ಮತ್ತೋರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಕಪಾಳಮೋಕ್ಷ ಪ್ರಕರಣ: ಪೊಲೀಸ್ ಎಂದು ತಿಳಿದಿರಲಿಲ್ಲ... ಕಾರ್ಯಕರ್ತ ಎಂದು ಭಾವಿಸಿದ್ದೆ- ಮಾಜಿ ಶಾಸಕ ಪಾಪರೆಡ್ಡಿ ಸ್ಪಷ್ಟನೆ
ರಾಜ್ಯ

ಕಪಾಳಮೋಕ್ಷ ಪ್ರಕರಣ: ಪೊಲೀಸ್ ಎಂದು ತಿಳಿದಿರಲಿಲ್ಲ... ಕಾರ್ಯಕರ್ತ ಎಂದು ಭಾವಿಸಿದ್ದೆ- ಮಾಜಿ ಶಾಸಕ ಪಾಪರೆಡ್ಡಿ ಸ್ಪಷ್ಟನೆ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಜೆಪಿ ಶಾಸಕ ಪಾಪರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಪೊಲೀಸ್ ಗೆ ಕಪಾಳ ಮೋಕ್ಷ: ಬಿಜೆಪಿ ಮಾಜಿ ಶಾಸಕನ ವಿರುದ್ಧ ಪ್ರಕರಣ ದಾಖಲು!
ರಾಜ್ಯ

ಪೊಲೀಸ್ ಗೆ ಕಪಾಳ ಮೋಕ್ಷ: ಬಿಜೆಪಿ ಮಾಜಿ ಶಾಸಕನ ವಿರುದ್ಧ ಪ್ರಕರಣ ದಾಖಲು!

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಮಾಜಿ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಾಗಿದೆ.

ದಸರಾ ಹಬ್ಬದಂದೇ ಭೀಕರ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಇಬ್ಬರ ದುರ್ಮರಣ
ರಾಜ್ಯ

ದಸರಾ ಹಬ್ಬದಂದೇ ಭೀಕರ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಇಬ್ಬರ ದುರ್ಮರಣ

ದಸರಾ ಹಬ್ಬದಂದೇ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರೂ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ.

ರಾಯಚೂರನ್ನು ತೆಲಂಗಾಣ ರಾಜ್ಯದೊಂದಿಗೆ ವಿಲೀನಗೊಳಿಸಿ: ರಾಜ್ಯ ಸರ್ಕಾರಕ್ಕೆ ಬಿಜೆಪಿ ಶಾಸಕ ಆಗ್ರಹ
ರಾಜಕೀಯ

ರಾಯಚೂರನ್ನು ತೆಲಂಗಾಣ ರಾಜ್ಯದೊಂದಿಗೆ ವಿಲೀನಗೊಳಿಸಿ: ರಾಜ್ಯ ಸರ್ಕಾರಕ್ಕೆ ಬಿಜೆಪಿ ಶಾಸಕ ಆಗ್ರಹ

ಉತ್ತಮ ಅಭಿವೃದ್ಧಿಗಾಗಿ ಕರ್ನಾಟಕ ರಾಯಚೂರನ್ನು ತೆಲಂಗಾಣ ರಾಜ್ಯದೊಂದಿಗೆ ವಿಲೀನಗೊಳಿಸುವಂತೆ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.