Raichur

ಪರಿಶಿಷ್ಟ ಜಾತಿ ಪಂಗಡಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ಕಂಕಣ ಬದ್ದ: ಬಿ. ಶ್ರೀರಾಮುಲು
ಪರಿಶಿಷ್ಟ ಪಂಗಡಗಳ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಕಂಕಣಬದ್ದವಾಗಿದೆ. ಸಮುದಾಯದ ಶ್ರೇಯೋಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ 1473 ಕೋಟಿ ರೂ ಅನ್ನು ವಿನಿಯೋಗಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದರು.

ರಾಯಚೂರು: ಕೌಟುಂಬಿಕ ಕಲಹ; ಒಂದೇ ಕುಟುಂಬದ ಮೂವರ ಕಗ್ಗೊಲೆ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಕ್ಯಾಂಪ್ ನಲ್ಲಿ ನಡೆದಿದೆ.

ರಾಯಚೂರು: ಮದುವೆ ಆಗಲ್ಲವೆಂದ ತಂಗಿಯನ್ನು ಕೊಚ್ಚಿ ಕೊಂದ ಅಣ್ಣ!
ನಿಶ್ಚಯವಾಗಿದ್ದ ಯುವಕನೊಂದಿಗೆ ಮದುವೆಯಾಗಲು ನಿರಾಕರಿಸಿದ ತಂಗಿಯನ್ನು ಅಣ್ಣನೊಬ್ಬ ಕೊಚ್ಚಿ ಕೊಂದಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ.

ರಾಯಚೂರು: ಚಾಕುವಿನಿಂದ ಇರಿದು ಮಹಿಳೆಯ ಬರ್ಬರ ಹತ್ಯೆ
ಮಹಿಳೆಯೊಬ್ಬರನ್ನು ಆಕೆಯ ಸಂಬಂಧಿಯೇ ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು: ಚುನಾವಣೆ ವೈಷಮ್ಯ, ಯುವಕನ ಬರ್ಬರ ಕೊಲೆ
ಚುನಾವಣೆ ವೈಷಮ್ಯದಿಂದ ಯುವಕನನ್ನು ಬರ್ಬರ ಕೊಲೆ ಮಾಡಿರುವ ಘಟನೆ ರಾಯಚೂರಿನ ಸಾವಂತಗೇರಿ ಸಮೀಪ ನಡೆದಿದೆ.

ಹಸೆಮಣೆ ಏರಬೇಕಿದ್ದ ಮದುಮಗ ಹೃದಯಾಘಾತದಿಂದ ಸಾವು
ಇಂದು ಹಸೆಮಣೆ ಏರಬೇಕಿದ್ದ ಮದುಮಗ ಹೃದಯಘಾತದಿಂದ ಮೃತಪಟ್ಟಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ: ಸ್ಟಾಫ್ ನರ್ಸ್ ಸಾವು
ಗರ್ಭಿಣಿ ಮಹಿಳೆಯನ್ನು ಕರೆ ತರಲು ತೆರಳುತ್ತಿದ್ದ 108 ಆ್ಯಂಬುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯ ನಿರತ ಸ್ಟಾಫ್ ನರ್ಸ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲಿಂಗಸುಗೂರ ತಾಲೂಕಿನ ಸರ್ಜಾಪುರ ಬಳಿ ಗುರುವಾರ ಮಧ್ಯರಾತ್ರಿ ಸಂಭವಿಸಿದೆ.

ಮೊಸಳೆ ದಾಳಿಗೆ ಯುವಕ ಬಲಿ: ಬಾಲಕನ ತಲೆ ಬುರುಡೆ ಮಾತ್ರ ಪತ್ತೆ
ಕೃಷ್ಣ ನದಿಯಲ್ಲಿ ಮೊಸಳೆಯೊಂದು ಬಾಲಕನ ಮೇಲೆ ದಾಳಿ ಮಾಡಿ ಬಲಿಪಡೆದಿರುವ ಮನಕಲಕುವ ಘಟನೆ ಜಿಲ್ಲೆಯ ಡೊಂಗಾರಾಂಪುರ ಗ್ರಾಮದಲ್ಲಿ ವರದಿಯಾಗಿದೆ.

ಸರ್ಕಾರಿ ಗೌರವಗಳೊಂದಿಗೆ ಅಶೋಕ್ ಗಸ್ತಿ ಅಂತ್ಯ ಸಂಸ್ಕಾರ
ಕೊರೋನಾ ಸೋಂಕಿಗೆ ತುತ್ತಾಗಿ ಗುರುವಾರ ರಾತ್ರಿ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ರಾಯಚೂರಿನಲ್ಲಿ ನೆರವೇರಿತು.

