Raichur

ರಾಯಚೂರಿನಲ್ಲಿ ಕೋವಿಡ್-19 ಆಸ್ಪತ್ರೆಯ 6 ಸಿಬ್ಬಂದಿ ಸೇರಿ 14 ಮಂದಿಗೆ ಸೋಂಕು ದೃಢ
ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಜೋರಾಗಿದ್ದು, ಇಂದು ರಾಯಚೂರು ಜಿಲ್ಲೆಯೊಂದರಲ್ಲೇ ಕೋವಿಡ್-19 ಆಸ್ಪತ್ರೆಯ 6 ಸಿಬ್ಬಂದಿ ಸೇರಿ 14 ಮಂದಿಗೆ ಸೋಂಕು ದೃಢವಾಗಿದೆ.

ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ನಿಧನ
ಮಾಜಿ ಸಂಸದ ರಾಜಾ ರಂಗಪ್ಪ ನಾಯಕ್ ಸೋಮವಾರ ಇಲ್ಲಿ ನಿಧನರಾಗಿದ್ದಾರೆ.

ರಾಯಚೂರು: ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಪಾಲು
ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ನಡೆದಿದೆ.

ಲಾಕ್ ಡೌನ್ ಸಮಯದಲ್ಲಿ ಮಾರ್ಗ ಮಧ್ಯೆ ಅಸುನೀಗಿದ ಗಂಗಮ್ಮ ಕುಟುಂಬಕ್ಕೆ ಸೂಕ್ತ ನೆರವು: ಸಿಎಂ ಯಡಿಯೂರಪ್ಪ
ಲಾಕ್ ಡೌನ್ ಸಂದರ್ಭದಲ್ಲಿ ತನ್ನೂರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಮಾರ್ಗಮಧ್ಯೆ ಅಸೌಖ್ಯಕ್ಕೀಡಾಗಿ ಸರಿಯಾಗಿ ಆಹಾರ ಸಿಗದೆ ಅಸುನೀಗಿದ ರಾಯಚೂರು ಜಿಲ್ಲೆಯ ಸಿಂಧನೂರಿನ ಮಹಿಳೆ ಕುಟುಂಬಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ರಾಯಚೂರು ಪಾಲಿಟೆಕ್ನಿಕ್ ಕಾಲೇಜಿನ ಹಾಸ್ಟೆಲ್ ಆರಂಭಕ್ಕೆ ಡಾ. ಅಶ್ವತ್ಥನಾರಾಯಣ ಸೂಚನೆ
ಕಟ್ಟಡ ನಿರ್ಮಾಣಗೊಂಡು ದಶಕ ಕಳೆದರೂ ಉದ್ಘಾಟನಾ ಭಾಗ್ಯ ಕಾಣದ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಸತಿ ನಿಲಯಗಳನ್ನು ಶೀಘ್ರದಲ್ಲೇ ಆರಂಭಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಮಂಗಳವಾರ ಸೂಚನೆ ನೀಡಿದ್ದಾರೆ.

ಯಾರೋ ಹೇಳಿದ ಮಾತ್ರಕ್ಕೆ ಸಂಪುಟಕ್ಕೆ ಸೇರಿಸಿಕೊಳ್ಳಲ್ಲ: ಸಿಎಂ ಬಿಎಸ್ ಯಡಿಯೂರಪ್ಪ
ಯಾರೋ ಹೇಳಿದ, ಕೇಳಿದ ಮಾತ್ರಕ್ಕೆ ಎಲ್ಲರಿಗೂ ಮಂತ್ರಿಮಂಡಲದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ. ಯಾರಿಗೆ ಯಾವ ಹುದ್ದೆ ಕೊಡಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಯಚೂರು: ಲಾರಿ ಪಲ್ಟಿ, ಇಬ್ಬರು ಸಾವು
ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ.

ಪೌರತ್ವ ಮಸೂದೆ ಜಾರಿಯಾದರೆ ರಾಯಚೂರಿನಲ್ಲಿ ನೆಲೆಸಿರುವ 10 ಸಾವಿರ ಬಾಂಗ್ಲಾ ವಲಸಿಗರಿಗೆ ಲಾಭ
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು....

ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ
ಶಕ್ತಿನಗರದ ರಾಯಚೂರು ಶಾಖೋತ್ಪನ್ನ ಕೇಂದ್ರ(ಆರ್ ಟಿಪಿಎಸ್)ದ ಒಟ್ಟು ಎಂಟು ಘಟಕಗಳ ಪೈಕಿ ಏಳು ಘಟಕಗಳು ಮಂಗಳವಾರ ವಿದ್ಯುತ್ ಉತ್ಪಾದನೆಯನ್ನು ಪುನರಾರಂಭಿಸಿವೆ.

