Raichur

ಎರಡೂವರೆ ದಶಕದ ಬಳಿಕ ಮಾಜಿ ನಕ್ಸಲೀಯ ನಾಯಕ ವಿನೋದ್ ಬಂಧನ
ಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ನಕ್ಸಲೀಯ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.ವಿನೋದ ಅಲಿಯಾಸ್ ದೊಡ್ಡಪಾಳ್ಯ ನರಸಿಂಹಮೂರ್ತಿ ಬಂಧಿತ ನಕ್ಸಲೀಯನಾಗಿದ್ದಾನೆ. 1994, 2001ರಲ್ಲಿ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿನೋದನಿಗಾಗಿ ಪೊಲೀಸರು ಹುಟುಕಾಟದಲ್ಲಿದ್ದರು.

ರಾಯಚೂರಿನಲ್ಲಿ ರೆಡ್ ಅಲರ್ಟ್ ಘೋಷಣೆ, ಪ್ರವಾಹ ಸಂತ್ರಸ್ತರ ರಕ್ಷಣೆಗೆ ಧಾವಿಸಿದ ಸೇನೆ
ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾದ ಪ್ರವಾಹದ ಹೊಡೆತದಿಂದ ಚೇತರಿಸಿಕೊಳ್ಳುವ ಮೊದಲೇ ರಾಯಚೂರು ಜಿಲ್ಲೆಯ ಜನ ಮತ್ತೊಂದು ಪ್ರವಾಹಕ್ಕೆ ತುತ್ತಾಗಿದ್ದಾರೆ.

ಬೆಂಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಮೂರು ತಿಂಗಳ ಹಿಂದೆ ಭಾರೀ ಪ್ರವಾಹದಿಂದ ತತ್ತರಿಸಿ ಹೋಗಿದ್ದ ಗಡಿ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಬಿಜೆಪಿಗೆ ವೋಟ್ ಕೊಟ್ಟು, ನಮಗೆ ಇನ್ನೊಮ್ಮೆ ಶಿಕ್ಷೆ ಕೊಡಬೇಡ್ರೀ…: ಸಿದ್ದರಾಮಯ್ಯ
ಹಿಂದಿನ ಬಾಗಿಲಿನಿಂದ ಯಡಿಯೂರಪ್ಪ ಅವರು ಬಂದು ಅಧಿಕಾರ ಹಿಡಿದು ಕುಳಿತಿದ್ದಾರೆ. ಇದು ಮಾನಗೆಟ್ಟ ಸರ್ಕಾರ ಇಂತ ಸರ್ಕಾರ ಇರಬೇಕೇನ್ರೀ..? ಬಿಜೆಪಿಗೆ ವೋಟು ಕೊಟ್ಟು ನಮಗೆ ಶಿಕ್ಷೇ ಕೊಟ್ಟೀರಾ, ಇನ್ನೊಮ್ಮೆ ನಮಗೆ ಶಿಕ್ಷೆ ಕೊಡಬೇಡ್ರೀ.. ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಮನವಿ ಮಾಡಿದ್ದಾರೆ.

ರಾಯಚೂರು: ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಂತಿ ತಗುಲಿ 6ನೇ ತರಗತಿ ವಿದ್ಯಾರ್ಥಿ ಸಾವು
ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಯೊರ್ವ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಬಸಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ನದಿ ತೀರ ಗ್ರಾಮಗಳಲ್ಲಿ ಮತ್ತೊಮ್ಮೆ ಪ್ರವಾಹ ಭೀತಿ
ಮಹಾರಾಷ್ಟ್ರದಲ್ಲಿ ಬೀಳುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ಒಳಹರಿವು ಬಂದ ನಂತರ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರದ ಬಸವಾಸಗರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗಿದೆ.

ರಾಯಚೂರು: ಕಾಲುವೆ ನೀರಿಗಾಗಿ ವೃದ್ದನ ಬರ್ಬರ ಹತ್ಯೆ!
ಕಾಲುವೆ ನೀರಿನ ವಿಚಾರಕ್ಕೆ ಜಗಳ ತೆಗೆದು ವೃದ್ಧನೋರ್ವನನ್ನು ದಾಯಾದಿಗಳೇ ಕೊಲೆ ಮಾಡಿರುವ ಘಟನೆ ಮಸ್ಕಿ ತಾಲೂಕಿನ ರಂಗಾಪೂರು ಗ್ರಾಮದಲ್ಲಿ ನಡೆದಿದೆ

ರಾಯಚೂರು: ವರದಕ್ಷಿಣೆ ಕಿರುಕುಳ, 3 ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ
ವರದಕ್ಷಿಣೆ ಕಿರುಕುಳದಿಂದ ಬೇಸತ್ತು ತಾಯಿ ಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ದೇವದುರ್ಗ ತಾಲೂಕಿನ ಕೊತ್ತದ್ದೊಡ್ಡಿ ಗ್ರಾಮದ ಬಳಿಯ ನಾರಾಯಣಪುರ ಬಲದಂಡೆಯಲ್ಲಿ ನಡೆದಿದೆ

ಆ್ಯಂಬುಲೆನ್ಸ್‌ಗೆ ದಾರಿ ತೋರಿದ ಬಾಲಕನಿಗೆ 'ಸಾಹಸ ಸೇವಾ ಪ್ರಶಸ್ತಿ'
ಕೃಷ್ಣಾ ನದಿ ಪ್ರವಾಹದ ನೀರಿನಲ್ಲಿ ಆ್ಯಂಬುಲೆನ್ಸ್‌ಗೆ ದಾರಿ ತೋರಿಸಿ ಸಾಹಸ ಮೆರೆದಿದ್ದ ಬಾಲಕನಿಗೆ ರಾಯಚೂರು ಜಿಲ್ಲಾಡಳಿತ 'ಸಾಹಸ ಸೇವಾ ಪ್ರಶಸ್ತಿ' ನೀಡಿ ಗೌರವಿಸಿದೆ.

