Raichur

ರಾಯಚೂರು: PhonePe ಮೂಲಕ ಲವ್ವಿಡವ್ವಿ; ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಭೂಪ; ಮಾತ್ರೆ ತಿನ್ನಿಸಿ ಗರ್ಭಪಾತ!
ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಾಯಚೂರು ಸವಾಲುಗಳ ನಡುವೆಯೂ ಬೆಳೆಯುವ ಸಾಮರ್ಥ್ಯ ಹೊಂದಿದೆ: ನಿರ್ಮಲಾ ಸೀತಾರಾಮನ್
ಏಳು ಜಿಲ್ಲೆಗಳಲ್ಲಿ ಇದೇ ರೀತಿಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಅಲ್ಲದೆ ಕಲ್ಯಾಣ ಕರ್ನಾಟಕದಾದ್ಯಂತ ಕೇಂದ್ರವು ಅಭಿವೃದ್ಧಿ ಉಪಕ್ರಮಗಳನ್ನು ಮುಂದುವರಿಸುತ್ತಿದೆ ಎಂದರು.

ರಾಯಚೂರು: ಕಾಂತಾರ ಸಿನಿಮಾ ನೋಡಲು ತೆರಳಿದ್ದ ಇಬ್ಬರು ಯುವಕರು ದುರಂತ ಸಾವು
ಮೃತ ಯುವಕರನ್ನು ವೆಂಕಟೇಶ(28) ಮತ್ತು ಯಲ್ಲಾಲಿಂಗ(28) ಎಂದು ಗುರುತಿಸಲಾಗಿದೆ.

ರಾಯಚೂರು: ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಅಪಘಾತ: ಹೊಲಕ್ಕೆ ಉರುಳಿದ KSRTC ಬಸ್; ಹಲವರಿಗೆ ಗಾಯ
ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್ ಅನ್ನು ಎಡಕ್ಕೆ ತಿರುಗಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ.

ಕಲ್ಯಾಣ ಕರ್ನಾಟಕ ಉತ್ಸವ: ರಜಾಕಾರರ ದೌರ್ಜನ್ಯ ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ; ರಾಯಚೂರಿನಲ್ಲಿ ಏಮ್ಸ್‌ಗೆ ಮತ್ತೆ ಬೇಡಿಕೆ
ರಜಾಕಾರರು ಮಾಡಿದ ದೌರ್ಜನ್ಯಗಳು ಅಸಹನೀಯವಾಗಿದ್ದವು. ಅಸಾಧಾರಣ ಸ್ವಾತಂತ್ರ್ಯ ಹೋರಾಟಗಾರರ ಅಚಲ ದೃಢಸಂಕಲ್ಪದಿಂದಾಗಿ ಹೈದರಾಬಾದ್-ಕರ್ನಾಟಕ ಪ್ರದೇಶ ಅಂತಿಮವಾಗಿ ಸ್ವಾತಂತ್ರ್ಯವನ್ನು ಪಡೆಯಿತು-ಸಿಎಂ

ರಾಯಚೂರು: 3 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಆಡಿಯೋ ವೈರಲ್: PSI ಸೌಮ್ಯಾ ಎತ್ತಂಗಡಿ!
ಮೂರು ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಆಡಿಯೋ ವೈರಲ್ ಆಗುತ್ತಿದ್ದಂತೆ ರಾಯಚೂರಿನ ಇಡಪನೂರು ಠಾಣೆ ಮಹಿಳಾ ಪಿಎಸ್ ಐ ಸೌಮ್ಯಾ ಹಿರೇಮಠರನ್ನು ಎತ್ತಂಗಡಿ ಮಾಡಲಾಗಿದೆ. ಲಂಚದ ಬಗ್ಗೆ ಪಿಎಸ್ ಐ ಸೌಮ್ಯಾ ಹಾಗೂ ಕಾನ್ಸ್ ಟೇಬಲ್ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.

Raichur: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಇಬ್ಬರ ಬಂಧನ; Video
ರಾಯಚೂರಿನ ಗಂಗಾ ನಿವಾಸ ರಸ್ತೆಯಲ್ಲಿ ಈ ಹಿಂದೆ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು.

ರಾಯಚೂರು: SC/ST ಹಾಸ್ಟೆಲ್‌ಗಳಲ್ಲಿ ವ್ಯಾಪಕ ಭ್ರಷ್ಟಾಚಾರ; ವಾರ್ಡನ್ ಅಮಾನತು
ಬಯೋ-ಮೆಟ್ರಿಕ್ ಹಾಜರಾತಿಯ ಪ್ರಕಾರ ಹಾಸ್ಟೆಲ್ ನಲ್ಲಿ ಕೇವಲ 159 ವಿದ್ಯಾರ್ಥಿಗಳು ಮಾತ್ರ ಇರುವುದು ಕಂಡುಬಂದಿತ್ತು. ಆದರೆ, ಹಾಜರಾತಿ ನೋಂದಣಿಯಲ್ಲಿ 427 ವಿದ್ಯಾರ್ಥಿಗಳಿರುವುದು ಪತ್ತೆಯಾಗಿತ್ತು.

ರಾಯಚೂರು: ವಿಷಾಹಾರ ಸೇವನೆ ಶಂಕೆ; ಒಂದೇ ಕುಟುಂಬದ ಮೂವರು ಸಾವು, ಇಬ್ಬರು ಆಸ್ಪತ್ರೆಗೆ ದಾಖಲು
ಕುಟುಂಬ ಸದಸ್ಯರ ಪ್ರಕಾರ, ಆರು ಜನರು ಬದನೇಕಾಯಿ ಕರಿ, ರೊಟ್ಟಿ, ಅನ್ನ ಮತ್ತು ಸಾಂಬಾರ್ ಸೇವಿಸಿದ್ದರು. ಕರಿಯಲ್ಲಿ ಬಳಸಲಾದ ಬದನೆಕಾಯಿಯನ್ನು ಅವರ ಜಮೀನಿನಿಂದಲೇ ಕೊಯ್ಲು ಮಾಡಲಾಗಿತ್ತು.

