Raichur

ರಾಯಚೂರು ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅನುಮೋದನೆ
ರಾಯಚೂರಿನ ವಿಜ್ಞಾನ ಕೇಂದ್ರವನ್ನು ಕೆಟಗರಿ - 2 ವಿಜ್ಞಾನ ಕೇಂದ್ರವಾಗಿ ಅಂದಾಜು ರೂ. 22.25 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರೆತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಶನಿವಾರ ತಿಳಿಸಿದ್ದಾರೆ.

ರಾಯಚೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ದುರ್ಮರಣ
ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಮಿಟ್ಟಿಮಲಕಾಪುರ ಬಳಿ ನಡೆದಿದೆ.

ರಾಯಚೂರು: ಕರ್ತವ್ಯ ನಿರತ ಹೆಡ್ ಕಾನ್‌ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರನಿಂದ ಹಲ್ಲೆ
ಕರ್ತವ್ಯನಿರತ ಹೆಡ್ ಕಾನ್‌ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ಜೆ. ನಾಯಕ ಪುತ್ರ ಸಂತೋಷ, ಸಹೋದರ ತಿಮ್ಮರೆಡ್ಡಿ ಹಾಗೂ ಆಪ್ತ ಸಹಾಯಕ ಇಲಿಯಾಸ್ ಸೇರಿ 15ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಲ್ಲೆ ನಡೆಸಿದ್ದಾರೆ.

ಬಜೆಟ್‌ನಲ್ಲಿ ರಾಯಚೂರಿಗೆ ಏಮ್ಸ್ ಮಂಜೂರು ಮಾಡಿ: ನಿರ್ಮಲಾ ಸೀತಾರಾಮನ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ
ರಾಯಚೂರು ಜಿಲ್ಲೆಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ಸ್ಥಾಪಿಸಬೇಕು ಎಂಬ ರಾಜ್ಯದ ಪ್ರಸ್ತಾವನೆಯನ್ನು ಮುಂಬರುವ ತಮ್ಮ ಬಜೆಟ್‌ನಲ್ಲಿ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಟಿಪ್ಪು ಸುಲ್ತಾನ್ ಪ್ರತಿಮೆಗೆ ಚಪ್ಪಲಿ ಹಾರ: ರಾಯಚೂರಿನಲ್ಲಿ ಪರಿಸ್ಥಿತಿ ಉದ್ವಿಗ್ನ!
ಟಿಪ್ಪು ಸುಲ್ತಾನ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದು ಈ ಘಟನೆ ಇದೀಗ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಉದ್ವಿಗ್ನಗೊಳ್ಳುವಂತೆ ಮಾಡಿದೆ.

'ನಾನಾಗಲಿ, ನನ್ನ ಮಗ ಯತೀಂದ್ರನಾಗಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ': ಸಿದ್ದರಾಮಯ್ಯ ಸ್ಪಷ್ಟನೆ
'ನಾನಾಗಲಿ, ನನ್ನ ಮಗ ಯತೀಂದ್ರನಾಗಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸಿಎಸ್‌ಆರ್ ನಿಧಿ ಬಳಸಿ ಸರ್ಕಾರಿ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ!
ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಅಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲು ಸಿಎಸ್‌ಆರ್ ಬಾಕ್ಸ್ ಸಂಸ್ಥೆಯ ಜೊತೆಗೆ ಆರೋಗ್ಯ ಇಲಾಖೆ ಒಪ್ಪಂದ ಮಾಡಿಕೊಂಡಿದೆ.

ರಾಯಚೂರು: ಹಾಸ್ಟೆಲ್ ಊಟ ಸೇವಿಸಿದ ನಂತರ 14 ವಿದ್ಯಾರ್ಥಿಯರು ಅಸ್ವಸ್ಥ
ಹಾಸ್ಟೆಲ್ನಲ್ಲಿ ಊಟ ಸೇವಿಸಿದ ನಂತರ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಭಾನುವಾರ ನಡೆದಿದೆ.

ಸಿಂಧನೂರಿನಲ್ಲಿ ಲಾರಿ-ಟ್ರಕ್ ಮುಖಾಮುಖಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಜಿಲ್ಲೆಯ ತಾಲೂಕು ಕೇಂದ್ರವಾದ ಸಿಂಧನೂರು ಬಳಿ ಗುರುವಾರ ಲಾರಿಗೆ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

