ರಾಜ್ಯರಾಯಚೂರು: ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಪತಿ ಸಾವು; ಸಚಿವರಿಗೆ ಮಂಗಳ ಸೂತ್ರ ಕಳಿಸಿದ ಪತ್ನಿ!
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ಹೆಚ್ಚಾಗುತ್ತಲೇ ಇದೆ. ಈ ಕಾರಣದಿಂದ ಇದೇ ಜನವರಿ 17 ರಂದು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಶರಣಬಸವ ಎನ್ನುವ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.