Raichuru

ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ದುರ್ಮರಣ
14 ವರ್ಷದ ಸುಚಿತ್, 16 ವರ್ಷದ ಚರಣಕುಮಾರ್ ಮೃತ ದುರ್ದೈವಿಗಳು. 36 ವರ್ಷದ ವಿಜಯಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಯಚೂರಲ್ಲಿ ದಾರುಣ ಘಟನೆ: ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ; ಒಂದೂವರೆ ವರ್ಷದ ಕಂದಮ್ಮ ಬಲಿ!
ಮನೆಯಲ್ಲಿ ಮಲಗಿದ್ದ ಮಗು ಎಚ್ಚರಗೊಂಡು ಪೋಷಕರಿಗೆ ತಿಳಿಯದಂತೆ ರಸ್ತೆಗೆ ಬಂದಿದೆ. ಈ ವೇಳೆ ಹತ್ತಿರದಲ್ಲಿದ್ದ ಕೋಳಿ ಅಂಗಡಿಯ ಬಳಿ ಜಮಾಯಿಸಿದ್ದ ಬೀದಿ ನಾಯಿಗಳ ಹಿಂಡು ಮಗುವಿನ ಮೇಲೆ ಏಕಾಏಕಿ ದಾಳಿ ನಡೆಸಿವೆ.

ರಾಯಚೂರು: ಬಯಲು ನಾಟಕ ನೋಡುತ್ತಿದ್ದ ವೇಳೆ ಕಮಾನು ಕುಸಿತ; ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು
ಗ್ರಾಮದ ಸಮುದಾಯ ಭವನದ ಆವರಣದಲ್ಲಿ ನಿನ್ನೆ ರಾತ್ರಿ ಬಯಲಾಟ ನಡೆಯುತ್ತಿತ್ತು. ಗ್ರಾಮಸ್ಥರೆಲ್ಲರೂ ಸಮುದಾಯ ಭವನದ ಮುಂಭಾಗದಲ್ಲಿ ಕುಳಿತು ಆಟ ವೀಕ್ಷಿಸುತ್ತಿದ್ದರು.

ಪೈಲಟ್ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ನಲ್ಲಿ ಗೊಂದಲ! ಅಧಿಕಾರಿಗಳ ಗಲಿಬಿಲಿ
ವಿಧಾನಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಅವರ ಪುತ್ರನ ಮದುವೆಗಾಗಿ ಮುಖ್ಯಮಂತ್ರಿ ಬರುತ್ತಿದ್ದರು.

ರಾಯಚೂರು: ಮಸ್ಕಿ ಕಾಂಗ್ರೆಸ್ ಶಾಸಕನ ಪುತ್ರ, ಸಹೋದರನಿಂದ ಮೊಲಗಳ ಬೇಟೆ- ಮೆರವಣಿಗೆ; ಕೇಸ್ ದಾಖಲು
ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಮಸ್ಕಿ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರುವಿಹಾಳ ಪುತ್ರ ಮತ್ತು ಸಹೋದರ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮೆರವಣಿಗೆ ಮಾಡಿರುವ ವಿಡಿಯೋ ವೈರಲ್ ಆಗಿದೆ

HMP Virus ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್; Raichur: ಇಂದು ಮತ್ತೊಬ್ಬ ಬಾಣಂತಿ ಸಾವು; KSRTC ಸಿಬ್ಬಂದಿಗಾಗಿ Health Scheme ಗೆ CM ಚಾಲನೆ

ರಾಯಚೂರು: ಲಾರಿ ಪಲ್ಟಿಯಾಗಿ ಘೋರ ದುರಂತ; ಮೂವರು PWD ಅಧಿಕಾರಿಗಳು ದಾರುಣ ಸಾವು
ಜವಳಗೇರಾದಲ್ಲಿ ಕಚೇರಿ ಕೆಲಸ ಮುಗಿಸಿಕೊಂಡು ಸಿಂಧನೂರಿಗೆ ಬಂದು, ಪಿಡಬ್ಲ್ಯೂಡಿ ಕ್ಯಾಂಪ್ ನ ಡಾಲರ್ಸ್ ಕಾಲೋನಿಗೆ ತೆರಳುವ ಮುಖ್ಯರಸ್ತೆಯ ಬಳಿ ಬೈಕ್ ನಿಲ್ಲಿಸಿಕೊಂಡು ಮೂವರು ಮಾತನಾಡುತ್ತಾ ನಿಂತಿದ್ದರು.

ರಾಯಚೂರು: 34 ವರ್ಷಕ್ಕೆ ಹಾರಿಹೋಯ್ತು ಪ್ರಾಣಪಕ್ಷಿ; ಮಲಗಿದ್ದಲ್ಲೇ ಉಸಿರು ಚೆಲ್ಲಿದ ಪೇದೆ!
ಯಾವುದೇ ಕಾಯಿಲೆಯಿಲ್ಲದೇ ಆರೋಗ್ಯವಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು: ಹೊಲದಲ್ಲಿ ಮಲಗಿದ್ದವರ ಮೇಲೆ ಹರಿದ ಜೆಸಿಬಿ; ಹಾರಿ ಹೋಯ್ತು ನಿದ್ದೆಯಲ್ಲಿದ್ದ ಮೂವರ ಪ್ರಾಣ
ನಿದ್ರೆಯಲ್ಲಿದ್ದ ಮೂವರ ಮೇಲೆ ಜೆಸಿಬಿ ಹರಿದು ಮೂವರು ಮಲಗಿದಲ್ಲೇ ಪ್ರಾಣ ಕಳೆದುಕೊಂಡ ಭಯಾನಕ ಘಟನೆಯೊಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

