raid

ಯಾದರಿಗಿ: ಗಾಂಜಾ ಬೆಳೆದಿದ್ದ ಜಮೀನುಗಳ ಮೇಲೆ ದಾಳಿ ನಡೆಸಿದ ಪೊಲೀಸರು, ಇಬ್ಬರ ಬಂಧನ
ಕರ್ನಾಟಕ ಅಬಕಾರಿ ಇಲಾಖೆಯ ತಂಡಗಳು ಗುರುವಾರ ರಾಜ್ಯದ ಯಾದರಿಗಿ ಜಿಲ್ಲೆಯಲ್ಲಿ ಗಾಂಜಾ ಬೆಳೆಯುವ ಕೃಷಿ ಜಮೀನುಗಳ ಮೇಲೆ ದಾಳಿ ನಡೆಸಿವೆ.

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ತಮಿಳುನಾಡಿನ 45ಕ್ಕೂ ಹೆಚ್ಚು ಕಡೆ ಎನ್ಐಎ ದಾಳಿ
ಕೊಯಮತ್ತೂರು ಕಾರು ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಅಧಿಕಾರಿಗಳು ಗುರುವಾರ ಬೆಳಗ್ಗಿನಿಂದಲೇ ರಾಜಧಾನಿ ಚೆನ್ನೈ ಸೇರಿದಂತೆ ರಾಜ್ಯದ 45ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ, ತನಿಖೆ ತೀವ್ರಗೊಳಿಸಿದೆ.

ಆದಾಯ ಮೀರಿ ಆಸ್ತಿ ಗಳಿಕೆ: ಮೈಸೂರು, ಕೊಡಗಿನಲ್ಲಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ!
ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು 7 ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ದೆಹಲಿ ಅಬಕಾರಿ ನೀತಿ: 35 ಪ್ರದೇಶಗಳಲ್ಲಿ ಇಡಿ ಹೊಸ ದಾಳಿ
ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ಹೊಸ ದಾಳಿಗಳನ್ನು ಪ್ರಾರಂಭಿಸಿದೆ.

ಚಿಕ್ಕಮಗಳೂರು: ಎಸ್ ಡಿಪಿಐ, ಪಿಎಫ್ಐ ಮುಖಂಡರ ಕಚೇರಿ, ಮನೆ ಮೇಲೆ ಪೊಲೀಸರ ದಾಳಿ
ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಎನ್ಐಎ ದಾಳಿ ನಡೆದು ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ಬೆನ್ನಲ್ಲೇ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎಸ್ಡಿಪಿಐ (SDPI) ಕಚೇರಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

ಮಂಗಳೂರಿನಲ್ಲಿ ಎನ್ಐಎ ದಾಳಿ, ಮೂವರು ಪಿಎಫ್ಐ ಮುಖಂಡರು ವಶಕ್ಕೆ
ಬರೋಬ್ಬರಿ 5ರಿಂದ ಆರು ಗಂಟೆಗಳ ಕಾಲ ಸತತ ಶೋಧ ನಡೆಸಿ ಕರಾವಳಿ ಜಿಲ್ಲೆಯ ಮಂಗಳೂರಿನಲ್ಲಿ ಇಂದು ಗುರುವಾರ ಎಸ್ಡಿಪಿಐ, ಪಿಎಫ್ಐ ಕಚೇರಿಗಳಲ್ಲಿ ರಾಷ್ಟ್ರೀಯ ತನಿಖಾ ತಂಡ ತೆರಳಿದ್ದು, ಮೂವರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ಮುಂದುವರೆಸಲಾಗಿದೆ.

ಮಂಗಳೂರು, ಬೆಂಗಳೂರು ಸೇರಿ ದೇಶಾದ್ಯಂತ 11 ರಾಜ್ಯಗಳಲ್ಲಿ ಎನ್ಐಎ ದಾಳಿ, ತೀವ್ರ ಶೋಧ: ಸುಮಾರು 100 ಮಂದಿ ವಶ
ದೇಶಾದ್ಯಂತ ಮತ್ತೊಮ್ಮೆ ರಾಷ್ಟ್ರೀಯ ತನಿಖಾ ದಳ (National Investigation Agency – NIA) ಮತ್ತು ಜಾರಿ ನಿರ್ದೇಶನಾಲಯಗಳು(ED) ತನ್ನ ದಾಳಿ, ಶೋಧ ಕಾರ್ಯವನ್ನು ಮುಂದುವರಿಸಿವೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಬೆಂಗಳೂರು ಸೇರಿ ಹಲವು ಕಡೆಗಳ ಮೇಲೆ ಇಡಿ ದಾಳಿ
ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಇಂದು ಶುಕ್ರವಾರ ದಾಳಿ ನಡೆಸಿದೆ.

ಜಮ್ಮು- ಕಾಶ್ಮೀರ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ: ಬೆಂಗಳೂರಿನ 36 ಕಡೆ ಸಿಬಿಐ ದಾಳಿ, ಪರಿಶೀಲನೆ
ಜಮ್ಮು ಮತ್ತು ಕಾಶ್ಮೀರದ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಮಂಗಳವಾರ ಬೆಂಗಳೂರಿನ ಕೆಲವು ಸೇರಿದಂತೆ 36 ಸ್ಥಳಗಳಲ್ಲಿ ಶೋಧ ನಡೆಸಿದೆ.

