raid

ಜಾಗೃತ ದಳದಿಂದ ದಾಳಿ: ಅಕ್ರಮವಾಗಿ ತಯಾರಿಸಿದ್ಧ ಬಿಡಿಎ ದಾಖಲೆಗಳು ವಶ, ಆರೋಪಿ ಬಂಧನ
ಬಿಡಿಎ ದಾಖಲೆಗಳನ್ನು ಅಕ್ರಮವಾಗಿ ತಯಾರಿಸುತ್ತಿದ್ದ ಕಚೇರಿ ಮೇಲೆ ಬಿಡಿಎ ಜಾಗೃತ ದಳದ ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ದಾಖಲೆಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಐಎಫ್ಎಸ್ ಅಧಿಕಾರಿ ಅಕ್ರಮ ಸಂಪತ್ತು: ಬ್ಯಾಂಕ್ ನಲ್ಲಿ 9.4 ಕೋಟಿ, ವಿಮಾನ ಪ್ರಯಾಣಕ್ಕೆ 3 ಕೋಟಿ ವೆಚ್ಚ
ವಿಜಿಲೆನ್ಸ್ ಇತಿಹಾಸದಲ್ಲೇ ದೊಡ್ಡ ಮೊತ್ತದ ಅಕ್ರಮ ಸಂಪತ್ತನ್ನು ಪತ್ತೆ ಹಚ್ಚಿದ್ದು 1987ರ ಬ್ಯಾಚಿನ ಐಎಫ್ಎಸ್ ಅಧಿಕಾರಿಯೊಬ್ಬರನ್ನು ಬೇಟೆಯಾಡಿದೆ.

ಮುಂಬೈ: ಖ್ಯಾತ ಕಾಮಿಡಿಯನ್ ಭಾರ್ತಿ ಸಿಂಗ್ ನಿವಾಸ ಮೇಲೆ ಎನ್ ಸಿಬಿ ದಾಳಿ, ಶೋಧ ಕಾರ್ಯ
ಹಿಂದಿಯ ಜನಪ್ರಿಯ ಕಾಮಿಡಿಯನ್ ಭಾರ್ತಿ ಸಿಂಗ್ ನಿವಾಸದ ಮೇಲೆ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೊ(ಎನ್ ಸಿಬಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.

ಉಗ್ರರಿಗೆ ಆರ್ಥಿಕ ನೆರವು: ಶ್ರೀನಗರ, ದೆಹಲಿ ಎನ್'ಜಿಒ, ಟ್ರಸ್ಟ್'ಗಳ ಮೇಲೆ ಎನ್ಐಎ ದಾಳಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೇಶದ ವಿವಿಧೆಡೆ ನಡೆಸುತ್ತಿರುವ ದಾಳಿಗಳು ಗುರುವಾರ ಕೂಡ ಮುಂದುವರೆದಿದೆ.

ಉಗ್ರರಿಗೆ ಎನ್'ಜಿಒಗಳಿಂದ ಆರ್ಥಿಕ ನೆರವು: ಕಾಶ್ಮೀರ, ಬೆಂಗಳೂರು ಸೇರಿ 11 ಕಡೆ ಎನ್ಐಎ ದಾಳಿ
ಸಮಾಜಸೇವೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿದ್ದ ಕೆಲ ಸ್ವಯಂ ಸೇವಾ ಸಂಸ್ಥೆ ಮತ್ತು ಟ್ರಸ್ಟ್'ಗಳ ಮೇಲೆ ಎನ್ಐಎ ದಾಳಿ ನಡೆಸಿದೆ.

ಕೋವಿಡ್-19 ನಿಯಮ ಉಲ್ಲಂಘನೆಯನ್ನು ಸರಿಯಾಗಿ ನಿಯಂತ್ರಿಸಿ: ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕೋವಿಡ್-19ನ್ನು ತಡೆಗಟ್ಟಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮವನ್ನು ಜಾರಿಗೆ ತರದಿರುವುದಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಟಿವಿ ಚಾನಲ್ ಕಚೇರಿ ಮೇಲೆ ಸಿಸಿಬಿ ದಾಳಿ: ಲೈವ್ ಪ್ರಸಾರ ಸ್ಥಗಿತ!
ಹಿರಿಯ ರಾಜಕಾರಣಿಯ ಕುಟುಂಬ ಸದಸ್ಯರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಕುರಿತು ಕುಟುಕು ಕಾರ್ಯಾಚರಣೆ ನಡೆಸಿದ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಾದೇಶಿಕ ಸುದ್ದಿವಾಹಿನಿಯ ಕಚೇರಿ ಮೇಲೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ದೊಡ್ಡ ರಾಜಕಾರಣಿಗಳ ಸಖ್ಯವಿರುವುದಾಗಿ ಹೇಳಿ ದಾಳಿ ವೇಳೆ ಸಂಜನಾರಿಂದ ಸಿಸಿಬಿ ಪೊಲೀಸರಿಗೆ ಬೆದರಿಕೆ
ಮಂಗಳವಾರ ಬೆಳಗ್ಗೆ ಸಿಸಿಬಿ ಪೊಲೀಸರ ತಂಡ ನಟಿ ಸಂಜನಾ ಮನೆಯನ್ನು ರೇಡ್ ಮಾಡುವ ವೇಳೆ ಆಕೆ ಪೊಲೀಸರ ಬಳಿ ಕೆಲವು ದೊಡ್ಡ ರಾಜಕಾರಣಿಗಳ ಹೆಸರು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ

ಏಕಾಏಕಿ ದಾಳಿ ಮಾಡಿದ್ದೀರಿ, ನಾನು ಬರೋದಿಲ್ಲ: ವಶಕ್ಕೆ ಪಡೆಯಲು ತೆರಳಿದ ಅಧಿಕಾರಿಗಳ ಮೇಲೆ ಎಗರಾಡಿದ ನಟಿ ಸಂಜನಾ
ನಾನೇಕೆ ನಿಮ್ಮೊಂದಿಗೆ ಬರಬೇಕು, ನೀವು ನನಗೆ ನೋಟಿಸ್ ನೀಡಿಲ್ಲ, ಏಕಾಏಕಿ ದಾಳಿ ನಡೆಸಿದ್ದೀರಿ? ನೇನೇನು ಆರೋಪಿನಾ? ನಾನು ಬರುವುದಿಲ್ಲ ಎಂದು ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲು ಮುಂದಾದ ಸಿಸಿಬಿ ಪೊಲೀಸರ ಮೇಲೆ ನಟಿ ಸಂಜನಾ ಗುಲ್ರಾನಿಯವರು ಕೂಗಾಡಿ ರಂಪಾಟ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

