raids

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ ಮೌಲ್ಯದ ವಸ್ತುಗಳು ವಶಕ್ಕೆ!
ರಾಜ್ಯ

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ ಮೌಲ್ಯದ ವಸ್ತುಗಳು ವಶಕ್ಕೆ!

ಪ್ರಶಾಂತ್ ಎಂಬ ವ್ಯಕ್ತಿ ಸ್ಥಳೀಯರಿಂದ ಫಾರ್ಮ್‌ಹೌಸ್‌ ಅನ್ನು ಲೀಸ್‌ಗೆ ಪಡೆದು, ಕಳೆದ ಒಂದು ವರ್ಷದಿಂದ ಈ ನಕಲಿ ದಂಧೆಯಲ್ಲಿ ತೊಡಗಿದ್ದ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶ ಮೂಲದಿಂದ ಕಡಿಮೆ ಮೌಲ್ಯದ ಔಷಧಿಗಳನ್ನು ಆರೋಪಿ ಆಮದು ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.

ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆ: ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ
ರಾಜ್ಯ

ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆ: ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ

ಬೆಳಿಗ್ಗೆ ಏಕಕಾಲದಲ್ಲಿ ದಾಳಿಗಳು ಪ್ರಾರಂಭವಾದವು ಮತ್ತು ಸಂಜೆಯವರೆಗೆ ಮುಂದುವರಿಯಲಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ದಾಳಿ
ರಾಜ್ಯ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಕಾನೂನು ಮಾಪನಶಾಸ್ತ್ರದ ಉಪ ನಿಯಂತ್ರಕ ಅಥರ್ ಅಲಿ ದಾಳಿಗೊಳಗಾದವರಲ್ಲಿ ಅತಿ ಹೆಚ್ಚು 8.63 ಕೋಟಿ ರೂಪಾಯಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. 5.82 ಕೋಟಿ ರೂ. ಮೌಲ್ಯದ ನಾಲ್ಕು ಪ್ಲಾಟ್ ಗಳು, ಮೂರು ನಿವೇಶನಗಳು, 25.19 ಲಕ್ಷ ರೂ. ನಗದು, 2.08 ಕೋಟಿ ಮೊತ್ತದ ಚಿನ್ನಾಭರಣ, 11 ಲಕ್ಷ ರೂ. ಮೊತ್ತದ ವಾಹನಗಳು ಮತ್ತು 37.45 ಲಕ್ಷ ಮೊತ್ತದ ಗೃಹೋಪಯೋಗಿ ವಸ್ತು ಹೊಂದಿರುವುದು ತಿಳಿದುಬಂದಿದೆ.

ಯುಸಿಒ ಬ್ಯಾಂಕ್ ಒಳಗೊಂಡ 820 ಕೋಟಿ ರೂ. ವಹಿವಾಟು ಪ್ರಕರಣ: ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ಸಿಬಿಐ ದಾಳಿ
ದೇಶ

ಯುಸಿಒ ಬ್ಯಾಂಕ್ ಒಳಗೊಂಡ 820 ಕೋಟಿ ರೂ. ವಹಿವಾಟು ಪ್ರಕರಣ: ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ಸಿಬಿಐ ದಾಳಿ

ಯುಕೋ ಬ್ಯಾಂಕ್ ನ್ನೊಳಗೊಂಡ 820 ಕೋಟಿ ರೂಪಾಯಿ ಮೌಲ್ಯದ ಪ್ರಕರಣವೊಂದರಲ್ಲಿ ಸಿಬಿಐ ಡಿ.05 ರಂದು ಕರ್ನಾಟಕ ಹಾಗೂ ಪಶ್ಚಿಮ ಬಂಗಾಳದಲ್ಲಿ 13 ಕಡೆಗಳಲ್ಲಿ ದಾಳಿ ನಡೆಸಿದೆ.

ಮನಿ ಲಾಂಡರಿಂಗ್ ಪ್ರಕರಣ: ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮನೆ, ಕಚೇರಿ ಮೇಲೆ ಇಡಿ ದಾಳಿ
ದೇಶ

ಮನಿ ಲಾಂಡರಿಂಗ್ ಪ್ರಕರಣ: ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮನೆ, ಕಚೇರಿ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ದೆಹಲಿಯ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಹಲವು ಕಡೆ ದಾಳಿ ನಡೆಸಿದೆ ಎಂದು...

ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಗ್ರ ತರಬೇತಿ ಪ್ರಕರಣ: ದೇಶದ 30 ಸ್ಥಳಗಳಲ್ಲಿ ಎನ್‌ಐಎ ದಾಳಿ, ಶೋಧ ಕಾರ್ಯಾಚರಣೆ
ದೇಶ

ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಗ್ರ ತರಬೇತಿ ಪ್ರಕರಣ: ದೇಶದ 30 ಸ್ಥಳಗಳಲ್ಲಿ ಎನ್‌ಐಎ ದಾಳಿ, ಶೋಧ ಕಾರ್ಯಾಚರಣೆ

ಅರೇಬಿಕ್‌ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಗ್ರ ತರಬೇತಿ ಹಾಗೂ ನೇಮಕಾತಿ ಮಾಡಿಕೊಳ್ಳುತ್ತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ದೇಶದ 30 ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದೆ.

ಡ್ರಗ್ಸ್ ಹಾವಳಿ: ಶಾಲಾ-ಕಾಲೇಜುಗಳ ಸುತ್ತಮುತ್ತ ಬೆಂಗಳೂರು ಪೊಲೀಸರ ಪರಿಶೀಲನೆ; 200ಕ್ಕೂ ಹೆಚ್ಚು ಜನರ ಬಂಧನ
ರಾಜ್ಯ

ಡ್ರಗ್ಸ್ ಹಾವಳಿ: ಶಾಲಾ-ಕಾಲೇಜುಗಳ ಸುತ್ತಮುತ್ತ ಬೆಂಗಳೂರು ಪೊಲೀಸರ ಪರಿಶೀಲನೆ; 200ಕ್ಕೂ ಹೆಚ್ಚು ಜನರ ಬಂಧನ

ಬೆಂಗಳೂರು ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಬೆಂಗಳೂರು: ರೌಡಿ ಶೀಟರ್‌ಗಳ ನಿವಾಸದ ಮೇಲೆ ದಾಳಿ ಮುಂದುವರಿಕೆ
ರಾಜ್ಯ

ಬೆಂಗಳೂರು: ರೌಡಿ ಶೀಟರ್‌ಗಳ ನಿವಾಸದ ಮೇಲೆ ದಾಳಿ ಮುಂದುವರಿಕೆ

ಸಿಲಿಕಾನ್ ಸಿಟಿಯ ಆಗ್ನೇಯ ವಿಭಾಗದಲ್ಲಿ ರೌಡಿ ಶೀಟರ್‌ಗಳು ಮತ್ತು ಸಮಾಜಘಾತುಕರ ನಿವಾಸಗಳ ಮೇಲೆ ದಾಳಿ ಮುಂದುವರಿದಿದೆ.

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ
ರಾಜ್ಯ

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ

ನಗರದ ವೈಯಾಲಿಕಾವಲ್ ನಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ- ಬಿಡಿಎ ಕಚೇರಿ ಮೇಲೆ ಲೋಕಾಯುಕ್ತರು ಇಂದು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ.