raids

ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 4 ಲಕ್ಷ ರೂ. ಲಂಚದ ಹಣ ವಶ
ರಾಜ್ಯ

ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 4 ಲಕ್ಷ ರೂ. ಲಂಚದ ಹಣ ವಶ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಪಶ್ಚಿಮ ವಲಯ ಕಚೇರಿ ಮೇಲೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್: ರಾಜ್ಯದ 80 ಕಡೆಗಳಲ್ಲಿ 21 ಅಧಿಕಾರಿಗಳ ನಿವಾಸ ಮೇಲೆ ಏಕಕಾಲಕ್ಕೆ ದಾಳಿ, ಪರಿಶೀಲನೆ
ರಾಜ್ಯ

ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್: ರಾಜ್ಯದ 80 ಕಡೆಗಳಲ್ಲಿ 21 ಅಧಿಕಾರಿಗಳ ನಿವಾಸ ಮೇಲೆ ಏಕಕಾಲಕ್ಕೆ ದಾಳಿ, ಪರಿಶೀಲನೆ

ರಾಜ್ಯದ ವಿವಿಧೆಡೆ ಇಂದು ಬೆಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 80 ಸ್ಥಳಗಳಲ್ಲಿ 21 ಸರ್ಕಾರಿ ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ಮೇಲೆ ದಾಳಿ ಮಾಡಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ

ಭ್ರಷ್ಟಾಚಾರ ಕುರಿತು ದೂರು: ಕಾರ್ಮಿಕ ಇಲಾಖೆ ಕಚೇರಿ ಮೇಲೆ ಎಸಿಬಿ ದಾಳಿ, ದಾಖಲೆ ಇಲ್ಲದ 1.54 ಲಕ್ಷ ರೂ. ಪತ್ತೆ
ರಾಜ್ಯ

ಭ್ರಷ್ಟಾಚಾರ ಕುರಿತು ದೂರು: ಕಾರ್ಮಿಕ ಇಲಾಖೆ ಕಚೇರಿ ಮೇಲೆ ಎಸಿಬಿ ದಾಳಿ, ದಾಖಲೆ ಇಲ್ಲದ 1.54 ಲಕ್ಷ ರೂ. ಪತ್ತೆ

ಕಾರ್ಮಿಕ ಇಲಾಖೆಯ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ದಾಳಿ ವೇಳೆ ದಾಖಲೆ ಇಲ್ಲದ ರೂ.1.54 ಲಕ್ಷ ನಗದು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಜಂತರ್ ಮಂತರ್ ನಲ್ಲಿ ಕೋಮು ಪ್ರಚೋದಕ ಘೋಷಣೆ: ಹಿಂದೂ ರಕ್ಷಾ ದಳದ ನಾಯಕರ ಬಂಧನಕ್ಕೆ ಪೊಲೀಸ್ ದಾಳಿ
ದೇಶ

ಜಂತರ್ ಮಂತರ್ ನಲ್ಲಿ ಕೋಮು ಪ್ರಚೋದಕ ಘೋಷಣೆ: ಹಿಂದೂ ರಕ್ಷಾ ದಳದ ನಾಯಕರ ಬಂಧನಕ್ಕೆ ಪೊಲೀಸ್ ದಾಳಿ

ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೋಮು ಪ್ರಚೋದಕ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ಹಿಂದೂ ರಕ್ಷಾ ದಳದ ನಾಯಕರನ್ನು ಬಂಧಿಸಲು ಪೊಲೀಸರು ದಾಳಿ ನಡೆಸಿದ್ದಾರೆ. 

ಏಕಕಾಲದಲ್ಲಿ ಮೂರು ಜಿಲ್ಲೆಯಲ್ಲಿ ಎಸಿಬಿ ದಾಳಿ: ಮುಂದುವರೆದ ಶೋಧ
ರಾಜ್ಯ

ಏಕಕಾಲದಲ್ಲಿ ಮೂರು ಜಿಲ್ಲೆಯಲ್ಲಿ ಎಸಿಬಿ ದಾಳಿ: ಮುಂದುವರೆದ ಶೋಧ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಮೂವರು ಸರ್ಕಾರಿ ಅಧಿಕಾರಿಗಳ ನಿವಾಸ, ಅವರ ಆಪ್ತರ ಮನೆಗಳ ಮೇಲೆ ಎಸಿಬಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಮೈಸೂರು, ಹಾಸನ ಮತ್ತು ಬೆಳಗಾವಿ ಜಿಲ್ಲಾದ್ಯಂತ 13 ಸ್ಥಳಗಳಲ್ಲಿ ವಿವಿಧ ಎಸಿಬಿ ತಂಡಗಳಿಂದ ದಾಳಿ ಮಾಡಲಾಗಿದೆ.

ಬಾಲಿವುಡ್ ನಟ ಅರ್ಜುನ್ ರಾಂಪಲ್ ನಿವಾಸ, ಕಚೇರಿ ಮೇಲೆ ಎನ್ ಸಿಬಿ ದಾಳಿ
ಬಾಲಿವುಡ್

ಬಾಲಿವುಡ್ ನಟ ಅರ್ಜುನ್ ರಾಂಪಲ್ ನಿವಾಸ, ಕಚೇರಿ ಮೇಲೆ ಎನ್ ಸಿಬಿ ದಾಳಿ

ಬಾಲಿವುಡ್ ನಟ ಅರ್ಜುನ್ ರಾಂಪಲ್ ಅವರ ಮುಂಬೈನಲ್ಲಿನ ನಿವಾಸ ಮತ್ತು ಕಚೇರಿ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳ ತಂಡ ಇಂದು ದಾಳಿ ನಡೆಸಿದೆ. ಶೋಧ ಕಾರ್ಯ ಇನ್ನೂ ಮುಂದುವರೆದಿದೆ.

ರೌಡಿಗಳ ಮನೆ ಮೇಲೆ ಮಾಗಡಿ ಪೊಲೀಸರ ದಿಢೀರ್ ದಾಳಿ 
ರಾಜ್ಯ

ರೌಡಿಗಳ ಮನೆ ಮೇಲೆ ಮಾಗಡಿ ಪೊಲೀಸರ ದಿಢೀರ್ ದಾಳಿ 

 ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಯ ನಂತರ ಎಚ್ಚೆತ್ತುಕೊಂಡಿರುವ  ಮಾಗಡಿ ಪೊಲೀಸರು ರೌಡಿಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ ನಡೆಸಿದ್ದಾರೆ.

ಬೆಂಗಳೂರು: ಸಿಗರೇಟ್ ಲಂಚ ಪ್ರಕರಣ, ಭ್ರಷ್ಟ ಪೊಲೀಸ್ ಅಧಿಕಾರಿಗಳ‌ ಮೇಲೆ ಎಸಿಬಿ‌ ದಾಳಿ
ರಾಜ್ಯ

ಬೆಂಗಳೂರು: ಸಿಗರೇಟ್ ಲಂಚ ಪ್ರಕರಣ, ಭ್ರಷ್ಟ ಪೊಲೀಸ್ ಅಧಿಕಾರಿಗಳ‌ ಮೇಲೆ ಎಸಿಬಿ‌ ದಾಳಿ

ಬೆಳ್ಳಂಬೆಳಗ್ಗೆ ಭ್ರಷ್ಟ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಪಿ ಪ್ರಭುಶಂಕರ್, ಇನ್ಸ್ ಪೆಕ್ಟರ್ ಆರ್ ಎಂ ಅಜಯ್, ನಿರಂಜನ್ ಕುಮಾರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಲಾಕ್ ಡೌನ್ ಮಧ್ಯೆ ಓಪನ್ ಆಗಿದ್ದ ಬಾರ್ ಮೇಲೆ ದಾಳಿ, ಲಕ್ಷಾಂತರ ರೂ. ಮೌಲ್ಯದ ಮದ್ಯ ವಶ
ರಾಜ್ಯ

ಲಾಕ್ ಡೌನ್ ಮಧ್ಯೆ ಓಪನ್ ಆಗಿದ್ದ ಬಾರ್ ಮೇಲೆ ದಾಳಿ, ಲಕ್ಷಾಂತರ ರೂ. ಮೌಲ್ಯದ ಮದ್ಯ ವಶ

ಲಾಕ್ ಡೌನ್ ಮಧ್ಯೆಯೂ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ವೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ.