raids

ಮಸಾಜ್ ಕೇಂದ್ರದ ಮೇಲೆ ಸಿಸಿಬಿ ದಾಳಿ: 61 ಜನರ ಬಂಧನ
12 ಸ್ಪಾ ಮಸಾಜ್ ಪಾರ್ಲರ್,7 ವೇಶ್ಯಾವಾಟಿಕೆ ಗೃಹಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 61ಜನರನ್ನು ಬಂಧಿಸಿದ್ದಾರೆ.

ಸ್ಪಾ ಮೇಲೆ ಸಿಸಿಬಿ ದಾಳಿ,ಇಬ್ಬರ ಬಂಧನ: ಆರು ಯುವತಿಯರ ರಕ್ಷಣೆ
ರಾಜಧಾನಿ ಬೆಂಗಳೂರಿನಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿರುವ ಸ್ಪಾಗಳು, ವೇಶ್ಯಾವಾಟಿಕೆಯ ಅಡ್ಡಗಳಾಗಿ ರೂಪುಗೊಂಡಿವೆ. ಕೆಲಸದ ಆಮಿಷವೊಡ್ಡಿ ಹೊರರಾಜ್ಯಗಳಿಂದ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ

ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ: ಎಸಿಬಿ ಬಲೆಗೆ ಬಿದ್ದ ಕೃಷಿ ಅಧಿಕಾರಿ
ಟ್ರಾಕ್ಟರ್ ರೊಟೋವೇಟರ್ ಬಿಲ್ ಪಾಸ್ ಮಾಡಲು ಲಂಚ ಕೇಳಿದ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಸೋಮವಾರ ಸಂಜೆ ದಾಳಿ ನಡೆಸಿ ದಾಖಲೆ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ
ಅಕ್ರಮ ವ್ಯವಹಾರಗಳನ್ನು ನಡೆಸಿರುವ ಪ್ರಕರಣದಲ್ಲಿ ನಗರದ ಹಲವು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರೆಸಿದೆ.

ಎಸಿಬಿ ದಾಳಿ: ಕೆಐಎಡಿಬಿ ಹಿರಿಯ ಸಹಾಯಕ ಸೇರಿ 7 ಮಂದಿ ಸೆರೆ
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹಿರಿಯ ಸಹಾಯಕ ಸೇರಿ ಮಧ್ಯವರ್ತಿಗಳನ್ನು ಒಳಗೊಂಡಂತೆ 7 ಜನರನ್ನು ಬಂಧಿಸಿದೆ ಮತ್ತು ದಾಳಿಯಲ್ಲಿ ವಿವಿಧ ಬ್ಯಾಂಕುಗಳ 12,90,620 ನಗದು, 13 ಖಾಲಿ ಚೆಕ್‌ಗಳನ್ನು ವಶಪಡಿಸಿಕೊಂಡಿದೆ.

ತಮಿಳುನಾಡಿನಲ್ಲಿ ಎನ್ ಐಎ ದಾಳಿ: ಲ್ಯಾಪ್ ಟಾಪ್, ಪೆನ್ ಡ್ರೈವ್ ಗಳು ವಶ
ತಮಿಳುನಾಡಿನ 5 ಸ್ಥಳಗಳಲ್ಲಿ ಎನ್ ಐಎ ದಾಳಿ ನಡೆದಿದ್ದು, ಲ್ಯಾಪ್ ಟಾಪ್, ಪೆನ್ ಡ್ರೈವ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಯುವತಿಯರಿಂದ ಅಶ್ಲೀಲ ನೃತ್ಯ: ಬಾರ್ ಮೇಲೆ ಸಿಸಿಬಿ ದಾಳಿ, 237 ಜನರ ಬಂಧನ
ಯುವತಿಯರಿಂದ ಅಶ್ಲೀಲವಾಗಿ ನೃತ್ಯಮಾಡಿಸಿ ಕಾನೂನು ಉಲ್ಲಂಘನೆ ಮಾಡುತ್ತಿದ್ದ ಆಪಾದನೆಯ ಮೇರೆಗೆ ನಗರದ ಟೈಮ್ಸ್ ಬಾರ್ ಹಾಗೂ ರೆಸ್ಟೋರೆಂಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ 237 ಜನರನ್ನು ಬಂಧಿಸಿ, 9.82 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಈಜಿಪ್ಟ್ : ದಾಳಿ ವೇಳೆಯಲ್ಲಿ ಶಂಕಿತ 40 ಉಗ್ರರ ಹತ್ಯೆ
ಗೈಜಾ ಪಿರಾಮಿಡ್ ಬಳಿ ಸಂಭವಿಸಿದ್ದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಈಜಿಪ್ಟ್ ದೇಶದ ಭದ್ರತಾ ಅಧಿಕಾರಿಗಳು ದಾಳಿ ನಡೆಸಿ ಶಂಕಿತ ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ, ನಗದು ವಶ
ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಭ್ರಷ್ಟಾಚಾರ ನಿಯಂತ್ರಣ ದಳದ ಅಧಿಕಾರಿಗಳು ದಾಳಿ ನಡೆಸಿ, ಲೆಕ್ಕಕೆ ಸಿಗದೆ 83,500 ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

