Raigad

ದಿವ್ಯಾಗರ್ ಬೀಚ್‌ನಲ್ಲಿ ಭೀಕರ ದುರಂತ: ಸಮುದ್ರದ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋದ  8 ವಿದ್ಯಾರ್ಥಿಗಳು!
ದೇಶ

ದಿವ್ಯಾಗರ್ ಬೀಚ್‌ನಲ್ಲಿ ಭೀಕರ ದುರಂತ: ಸಮುದ್ರದ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋದ 8 ವಿದ್ಯಾರ್ಥಿಗಳು!

25 ಹುಡುಗರು, 17 ಹುಡುಗಿಯರು ಮತ್ತು ಆರು ಶಿಕ್ಷಕರನ್ನೊಳಗೊಂಡ 48 ಜನರ ಗುಂಪು ಇಂದು ಸಂಜೆ 5:30ರ ಸುಮಾರಿಗೆ ಕಡಲತೀರಕ್ಕೆ ತೆರಳಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Watch | ಮಹಾರಾಷ್ಟ್ರ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸ್ಥಗಿತ
ವಿಡಿಯೋ

Watch | ಮಹಾರಾಷ್ಟ್ರ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸ್ಥಗಿತ

ಮಹಾರಾಷ್ಟ್ರ: ಔಷಧ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ನಾಲ್ವರು ಸಾವು, ಏಳು ಮಂದಿಗೆ ಗಾಯ 
ದೇಶ

ಮಹಾರಾಷ್ಟ್ರ: ಔಷಧ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ನಾಲ್ವರು ಸಾವು, ಏಳು ಮಂದಿಗೆ ಗಾಯ 

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 24ಕ್ಕೆ ಏರಿಕೆ
ದೇಶ

ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 24ಕ್ಕೆ ಏರಿಕೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತ ಸ್ಥಳದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎರಡು ಶವಗಳನ್ನು ಶೋಧ ಮತ್ತು ರಕ್ಷಣಾ ತಂಡಗಳು  ಶನಿವಾರ ಹೊರತೆಗೆದಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 13ಕ್ಕೆ ಏರಿಕೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ದೇಶ

ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 13ಕ್ಕೆ ಏರಿಕೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಿಂದ ಕನಿಷ್ಠ 12 ಮೃತದೇಹಗಳನ್ನು ಅವಶೇಷಗಳಿಂದ ಹೊರ ತೆಗೆಯಲಾಗಿದೆ. ಹಲವು  ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ರಾಯಘಡ ಬೀಚ್ ನಲ್ಲಿ ಪತ್ತೆಯಾದ ಶಂಕಿತ ಬೋಟ್ ಆಸಿಸ್ ಮಹಿಳೆಗೆ ಸೇರಿದ್ದು; ಭಯೋತ್ಪಾದಕ ಕೃತ್ಯ ಭಯ ಬೇಡ: 'ಮಹಾ' ಸರ್ಕಾರ
ದೇಶ

ರಾಯಘಡ ಬೀಚ್ ನಲ್ಲಿ ಪತ್ತೆಯಾದ ಶಂಕಿತ ಬೋಟ್ ಆಸಿಸ್ ಮಹಿಳೆಗೆ ಸೇರಿದ್ದು; ಭಯೋತ್ಪಾದಕ ಕೃತ್ಯ ಭಯ ಬೇಡ: 'ಮಹಾ' ಸರ್ಕಾರ

ಶಸ್ತ್ರಾಸ್ತ್ರಗಳ ಸಹಿತ ಮಹಾರಾಷ್ಟ್ರದ ರಾಯಘಡ ಬೀಚ್ ನಲ್ಲಿ ಪತ್ತೆಯಾಗಿದ್ದ ಶಂಕಿತ ವಿಹಾರ ಬೋಟ್ ಆಸ್ಟ್ರೇಲಿಯಾ ಮಹಿಳೆಗೆ ಸೇರಿದ್ದಾಗಿದ್ದು, ಭಯೋತ್ಪಾದಕ ಕೃತ್ಯ ಭಯ ಬೇಡ ಎಂದು ಮಹಾರಾಷ್ಟ್ರ ಸರ್ಕಾರ ಸ್ಪಷ್ಟಪಡಿಸಿದೆ.

ಮುಂಬೈ ದಾಳಿ ಮಾದರಿ ಉಗ್ರದಾಳಿಗೆ ಸಂಚು?; ಮಹಾರಾಷ್ಟ್ರದ ಬೀಚ್ ಬಳಿ ಸ್ಫೋಟಕ, ಬಂದೂಕುಗಳಿದ್ದ ಶಂಕಿತ ದೋಣಿ ಪತ್ತೆ
ದೇಶ

ಮುಂಬೈ ದಾಳಿ ಮಾದರಿ ಉಗ್ರದಾಳಿಗೆ ಸಂಚು?; ಮಹಾರಾಷ್ಟ್ರದ ಬೀಚ್ ಬಳಿ ಸ್ಫೋಟಕ, ಬಂದೂಕುಗಳಿದ್ದ ಶಂಕಿತ ದೋಣಿ ಪತ್ತೆ

ಗಣೇಶೋತ್ಸವಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಮುಂಬೈ ದಾಳಿ ಮಾದರಿಗೆ ಉಗ್ರರು ಸಂಚು ರೂಪಿಸಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದ್ದು, ಇದಕ್ಕೆ ಕಾರಣ ಮಹಾರಾಷ್ಟ್ರದ ಬೀಚ್ ಬಳಿ ಸ್ಫೋಟಕ, ಬಂದೂಕುಗಳಿದ್ದ ಶಂಕಿತ ಬೋಟ್ ಪತ್ತೆಯಾಗಿದೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ; ಕಂದಕಕ್ಕೆ ಉರುಳಿಬಿದ್ದ ಬಸ್- 25 ಮೃತದೇಹಗಳು ಪತ್ತೆ
ದೇಶ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ; ಕಂದಕಕ್ಕೆ ಉರುಳಿಬಿದ್ದ ಬಸ್- 25 ಮೃತದೇಹಗಳು ಪತ್ತೆ

ಮಹಾರಾಷ್ಟ್ರದ ರಾಯ್ಗಢ ಜಿಲ್ಲೆಯಲ್ಲಿ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಮಂದಿ ಮೃತದೇಹಗಳನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

ಪ್ರಪಾತಕ್ಕೆ ಉರುಳಿದ ಬಸ್: ಉಪನ್ಯಾಸಕರು ಸೇರಿ 33 ಮಂದಿ ದುರ್ಮರಣ
ದೇಶ

ಪ್ರಪಾತಕ್ಕೆ ಉರುಳಿದ ಬಸ್: ಉಪನ್ಯಾಸಕರು ಸೇರಿ 33 ಮಂದಿ ದುರ್ಮರಣ

ಚಂದ್ರಗ್ರಹಣದ ಬೆನ್ನಲ್ಲೇ ಡಪೋಲಿ ಕೃಷಿ ವಿಶ್ವವಿದ್ಯಾಲಯದ ಉಪನ್ಯಾಸಕರು ಸೇರಿದಂತೆ 40 ಮಂದಿ ಪ್ರವಾಸಕ್ಕೆ ಹೊರಟ್ಟಿದ್ದ ಬಸ್ ಚಾಲಕನ ನಿಯಂತ್ರಣ...