ದೇಶಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ 'ರೆಮಲ್' ಚಂಡಮಾರುತ: ಬಿರುಗಾಳಿ ಸಹಿತ ಮಳೆ, ಜನಜೀವನ ಅಸ್ತವ್ಯಸ್ತ, 1 ಲಕ್ಷ ಮಂದಿ ಸ್ಥಳಾಂತರ
ರೆಮಲ್ ಚಂಡಮಾರುತ ನಿನ್ನೆ ಭಾನುವಾರ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿಯ ನಡುವೆ ಅಪ್ಪಳಿಸಿದ್ದು ತೀವ್ರ ಬಿರುಗಾಳಿಯಿಂದ ಭೂಕುಸಿತ ಉಂಟಾಗಿದೆ, ಗಾಳಿಯ ವೇಗ ಗಂಟೆಗೆ 110-135 ಕಿಮೀ ವೇಗ ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.