ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರು ರಾತ್ರಿಗಳ ಐಪಿಎಲ್ ಪಂದ್ಯದ ವೇಳೆ ಕ್ರಿಕೆಟ್ ಅಭಿಮಾನಿಗಳ ಪ್ರಯಾಣಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ರೈಲುಗಳ ವೇಳಾಪಟ್ಟಿಯನ್ನು ವಿಸ್ತರಿಸಲು ನಿರ್ಧರಿಸಿದೆ.