ದೇಶರೈಲ್ವೆ ನನ್ನ ಮಗು ಇದ್ದಂತೆ, ಯಾವುದೇ ಸಲಹೆ ನೀಡಲು ಸಿದ್ಧ: ಒಡಿಶಾ ದುರಂತದ ಬಗ್ಗೆ ಮಮತಾ ಬ್ಯಾನರ್ಜಿ
280 ಮಂದಿಯ ಸಾವಿಗೆ ಕಾರಣವಾಗಿರುವ ಒಡಿಶಾದ ಭೀಕರ ರೈಲು ಅಪಘಾತದ ಬಗ್ಗೆ ಪಶ್ಚಿಮ ಬಂಗಾಳ ಸಿಎಂ, ಮಾಜಿ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದು, ತಾವು ಯಾವುದೇ ಸಲಹೆ ನೀಡುವುದಕ್ಕೂ ಸಿದ್ಧ ಎಂದು ಹೇಳಿದ್ದಾರೆ.