ರಾಜ್ಯಬೆಂಗಳೂರು ನಂದಿ ಹಾಲ್ಟ್ ರೈಲು ನಿಲ್ದಾಣದಲ್ಲಿ ಹೊಸ ಆಕರ್ಷಣೆ: ರೈಲು ಮ್ಯೂಸಿಯಂ ನಿರ್ಮಾಣ ಕಾರ್ಯ ಆರಂಭ
ಯಲುವಹಳ್ಳಿಯ 107 ವರ್ಷ ಹಳೆಯ ನಂದಿ ಹಾಲ್ಟ್ ರೈಲು ನಿಲ್ದಾಣದ ಆವರಣದಲ್ಲಿ 7 ಎಕರೆ ಪ್ರದೇಶದಲ್ಲಿ ವ್ಯಾಪಿಸಿರುವ ಬೆಂಗಳೂರು ರೈಲ್ವೆ ವಿಭಾಗದ ಮೊದಲ ರೈಲು ವಸ್ತುಸಂಗ್ರಹಾಲಯ ಮತ್ತು ರೈಲು ಪಾರ್ಕ್ ನಿರ್ಮಾಣ ಪ್ರಾರಂಭವಾಗಿದೆ.