ರಾಜ್ಯಮಂಗಳೂರು-ಬೆಂಗಳೂರು ರೈಲು ಸಂಚಾರ: ಹೊಸ ವೇಳಾಪಟ್ಟಿ ಪ್ರಕಟಿಸಿದ ಕೇಂದ್ರ ಸಚಿವ ಸೋಮಣ್ಣ
ಮಂಗಳೂರು ಜಂಕ್ಷನ್ – ಯಶವಂತಪುರಕ್ಕೆ (ರೈಲು ಸಂಖ್ಯೆ 16576) ವಾರಕ್ಕೆ 3 ಬಾರಿ ಕಾರ್ಯಾಚರಿಸುವ ರೈಲಿನ ಸಮಯ ಬದಲಾಯಿಸುವಂತೆ ಬಹುದಿನಗಳಿಂದಲೂ ಸಾರ್ವಜನಿಕರಿಂದ ಮನವಿಯಿತ್ತು. ಇದೀಗ, ಸಾರ್ವಜನಿಕರ ಕೋರಿಕೆಯನ್ನು ಈಡೇರಿಸಲಾಗಿದೆ.