Rail tracks

ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲು ಹಳಿಗಳ ನಿರ್ಮಾಣ: ಅಶ್ವಿನಿ ವೈಷ್ಣವ್
ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ ವರ್ಷ 15 ಕಿಮೀ ಮಾತ್ರ ವಿದ್ಯುದ್ದಿಕರಣ ಕಾಮಗಾರಿ ನಡೆಯುತ್ತಿತ್ತು. ಈಗಿನ ಅವಧಿಯಲ್ಲಿ ಪ್ರತಿ ವರ್ಷ 300 ಕಿಮೀಗೂ ಹೆಚ್ಚು ವಿದ್ಯುದೀಕರಣ ಮಾಡಲಾಗುತ್ತಿದೆ. 2014ರ ನಂತರ ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲ್ವೆ ಮಾರ್ಗಗಳನ್ನು ಅಳವಡಿಸಲಾಗಿದೆ ಎಂದರು.

ಉತ್ತರ ಪ್ರದೇಶ: ರೈಲು ಹಳಿಗಳ ಮೇಲೆ ಮಣ್ಣಿನ ರಾಶಿ ಪತ್ತೆ!
ರಾಯ್ ಬರೇಲಿಯ ರಘುರಾಜ್ ಸಿಂಗ್ ನಿಲ್ದಾಣದ ಬಳಿ ರೈಲು ಹಳಿಗಳ ಮೇಲೆ ಮಣ್ಣಿನ ರಾಶಿ ಬಿದ್ದಿರುವುದನ್ನು ನೋಡಿದ ನಂತರ ಲೋಕೋ ಪೈಲಟ್ ಪ್ಯಾಸೆಂಜರ್ ರೈಲನ್ನು ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸಿದ್ದರು.

ಪಂಜಾಬ್: ರೈಲು ಹಳಿ ಮೇಲೆ ಕಬ್ಬಿಣದ ರಾಡ್‌ಗಳು ಪತ್ತೆ!
ದೆಹಲಿ-ಬಟಿಂಡಾ ಮಾರ್ಗದ ಬಾಂಗಿ ನಗರದ ಬಳಿ ಭಾನುವಾರ ರಾಡ್‌ಗಳು ಪತ್ತೆಯಾಗಿವೆ. ಗೂಡ್ಸ್ ರೈಲು ಲೋಕೋ ಪೈಲಟ್ ರಾಡ್‌ಗಳನ್ನು ಗುರುತಿಸಿದ್ದಾರೆ.

ಬೆಂಗಳೂರು: ರೈಲು ನಿಲ್ದಾಣದಲ್ಲಿ ಬಲೂನ್ ಗಾಗಿ ಹಳಿಗೆ ಜಿಗಿದ ಬಾಲಕನ ಜೀವ ಉಳಿಸಿದ ಅಂಚೆ ಸಿಬ್ಬಂದಿ!
ಭಾನುವಾರ ಸಂಜೆ 6.15 ಕ್ಕೆ ಬಾಲಕನೊಬ್ಬ ಕೈತಪ್ಪಿದ ತನ್ನ ಬಲೂನ್ ಬೆನ್ನಟ್ಟಿ ಹೋಗಿ ಹಳಿ ಮೇಲೆ ಜಿಗಿದಿದ್ದರಿಂದ ತೀವ್ರ ಆತಂಕ ಸೃಷ್ಟಿಯಾಗಿತ್ತು.

ರೈಲು ಬರುವ ವೇಳೆ ಹಳಿ ಮೇಲೆ ಸಿಲುಕಿದ 40 ಮಕ್ಕಳಿದ್ದ ಶಾಲಾ ಬಸ್... ಮುಂದೇನಾಯಿತು?
ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಖಪೇರ್‌ಖೇಡಾದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರೈಲ್ವೆ ಹಳಿ ಮೇಲಿನ ಅಸಹಜ ಸಾವು ಪ್ರಕರಣಗಳ ದಾಖಲಿಸಲು ಪೊಲೀಸರಿಂದ ಆ್ಯಪ್ ಬಳಕೆ!
ರೈಲ್ವೆ ಹಳಿ ಮೇಲಿನ ಅಸಹಜ ಸಾವು ಪ್ರಕರಣಗಳ ದಾಖಲಿಸಲು ಸರ್ಕಾರಿ ರೈಲ್ವೆ ಪೊಲೀಸರು, ರಿಮೋಟ್ ಸೆನ್ಸಿಂಗ್ (ದೂರ ಸಂವೇದಿ) ಆ್ಯಪ್ ಬಳಸುತ್ತಿದ್ದಾರೆ.

