railway accident

ಮಹಾರಾಷ್ಟ್ರ: ಹಳಿ ತಪ್ಪಿದ ಸರಕು ಸಾಗಣೆ ರೈಲಿನ ಇಂಜಿನ್
ಸರಕುಸಾಗಣೆ ರೈಲಿನ ಇಂಜಿನ್ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಗೋಧ್ನಿ ಕಾರ್ಡ್ ಲೈನ್ ಬಳಿ ಹಳಿ ತಪ್ಪಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಗ್ರೀಸ್ ನಲ್ಲಿ ಭೀಕರ ರೈಲು ಅಪಘಾತ: ಕನಿಷ್ಠ 43 ಮಂದಿ ಸಾವು, ಸಚಿವರ ರಾಜೀನಾಮೆ
ಉತ್ತರ ಗ್ರೀಸ್‌ನಲ್ಲಿ ಅನೇಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರನ್ನು ಹೊತ್ತೊಯ್ಯುತ್ತಿದ್ದ ಪ್ಯಾಸೆಂಜರ್ ರೈಲು ವೇಗವಾಗಿ ಬರುತ್ತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 43ಕ್ಕೇರಿದೆ. 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ರೈಲ್ವೆ ಕೀಮನ್ ಸಮಯಪ್ರಜ್ಞೆ; ಚನ್ನರಾಯಪಟ್ಟಣ- ಶ್ರವಣಬೆಳಗೊಳ ಮಾರ್ಗದಲ್ಲಿ ತಪ್ಪಿದ ರೈಲು ಅಪಘಾತ!
ಚನ್ನರಾಯಪಟ್ಟಣ- ಶ್ರವಣಬೆಳಗೊಳ ಮಾರ್ಗದಲ್ಲಿ ರೈಲ್ವೆ ಕೀಮನ್ ಸಮಯಪ್ರಜ್ಞೆಯಿಂದ ರೈಲು ಅಪಘಾತ ತಪ್ಪಿದೆ.

ಬೆಂಗಳೂರು: ಒಂದೇ ರೈಲು, ಪ್ರತ್ಯೇಕ ಕಡೆ ರೈಲಿಗೆ ಸಿಲುಕಿ ಇಬ್ಬರ ಸಾವು
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಪಟ್ರೇನಹಳ್ಳಿ ಗ್ರಾಮದ ಬಳಿ ಹಾಗೂ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜು ಬಳಿ ನಡೆದ ನಡೆದಿದೆ.

ಗಂಗಾವತಿಯಲ್ಲಿ ರೈಲಿಗೆ ಮೊದಲ ಬಲಿ: ಗುಜರಾತ್ ಮೂಲದ ಯುವಕ ಸಾವು
ಕಿವಿಯಲ್ಲಿ ಹೆಡ್ಫೋನ್ ಇಟ್ಟುಕೊಂಡು ಸಂಗೀತಾ ಆಲಿಸುತ್ತಾ ಬರುತ್ತಿದ್ದ ಯುವಕನೊಬ್ಬ ಆಯಾತಪ್ಪಿ ರೈಲು ಹಳಿಗೆ ಬಿದ್ದು ಸಾವನ್ನಪ್ಪಿದ್ ಘಟನೆ ನಗರದಲ್ಲಿ ನಡೆದಿದೆ.

ಪ್ರತ್ಯೇಕ ಪ್ರಕರಣ;ಇಬ್ಬರು ಯುವಕರು ರೈಲಿಗೆ ಸಿಲುಕಿ ಸಾವು
ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಯುವಕರಿಬ್ಬರು ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮಂಡ್ಯನಗರದ ರೈಲ್ವೆ ನಿಲ್ದಾಣದ ಸಮೀಪ ಮಂಗಳವಾರ ನಡೆದಿದೆ.


