ವಿದೇಶಪಾಕಿಸ್ತಾನ: ಚಲಿಸುತ್ತಿದ್ದ ರೈಲಿನಲ್ಲಿ ಆತ್ಮಾಹುತಿ ಬಾಂಬ್ ದಾಳಿ; 24 ಪ್ರಯಾಣಿಕರ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ
ಸ್ಫೋಟದ ತೀವ್ರತೆಗೆ ರೈಲು ಬೋಗಿಗಳು ಹಳಿ ತಪ್ಪಿದ್ದು, ಸ್ಥಳದಲ್ಲಿ ಭಾರೀ ಅಗ್ನಿ ಕಾಣಿಸಿಕೊಂಡಿದೆ. ಸ್ಫೋಟದ ಬಳಿಕ ಗುಂಡಿನ ಸದ್ದುಗಳೂ ಕೇಳಿಬಂದಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.