ರಾಜ್ಯತುಮಕೂರಿಗೆ ಮತ್ತೆ ಮೂರು ರೈಲ್ವೆ ಕಾಮಗಾರಿ ಮಂಜೂರು: ಕೇಂದ್ರ ಸಚಿವ ವಿ.ಸೋಮಣ್ಣ
ಕಲ್ಲಿಪಾಳ್ಯ ರೋಡ್ (ರಸ್ತೆ ಕೆಳ ಸೇತುವೆ 13.44 ಕೋಟಿ ರೂ.), ಬೆಂಚಗೆರೆ ಗೇಟ್ (ರಸ್ತೆ ಮೇಲ್ಸೇತುವೆ 36.62 ಕೋಟಿ ರೂ.), ಬಂಡಿಹಳ್ಳಿ ರೋಡ್ ಗೇಟ್ (ರಸ್ತೆ ಕೆಳ ಸೇತುವೆ 10.01 ಕೋಟಿ ರೂ.) ವೆಚ್ಚದಲ್ಲಿ ನಿರ್ಮಾಣವಾಗಲಿದೆ.