ಈ ಬಾರಿಯ ರೈಲ್ವೆ ಬಜೆಟ್ ನಲ್ಲಿ ಪ್ರಯಾಣಿಕರ ಪ್ರಯಾಣ ದರದಲ್ಲಿ ಯಥಾಸ್ಥಿತಿ ಕಾಪಾಡಲಾಗಿದೆ. ಸಂಸತ್ತಿನಲ್ಲಿ ಇಂದು ಮಂಡಿಸಿದ ರೈಲ್ವೆ ಬಜೆಟ್ ನಲ್ಲಿ...