ದೇಶದೆಹಲಿಯಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆ 500 ರೈಲ್ವೇ ಕೋಚ್ ಪೂರೈಕೆ; ಅಮಿತ್ ಶಾ
ಕೋವಿಡ್ -19 ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ತಕ್ಷಣ ದೆಹಲಿಗೆ 500 ರೈಲ್ವೆ ಬೋಗಿಗಳನ್ನು ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.