ರಾಜ್ಯಹಳೆಯ ನಿಯಮ ತಿದ್ದುಪಡಿ: ರೈಲ್ವೆ ನೌಕರರ ಎಲ್ಲಾ ದತ್ತು ಮಕ್ಕಳು ಈಗ ವೈದ್ಯಕೀಯ ಆರೈಕೆ ಪಡೆಯಬಹುದು
ಭಾರತೀಯ ರೈಲ್ವೆ ನೌಕರರು ದತ್ತು ಪಡೆದಿರುವ ಎಲ್ಲಾ ಮಕ್ಕಳಿಗೂ ಇದೀಗ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯ ಲಭ್ಯವಿದೆ. 21 ವರ್ಷದ ಹಳೆಯ ನಿಯಮ ತಿದ್ದುಪಡಿ ಮಾಡಿ ಇದೇ ತಿಂಗಳ 25 ರಂದು ರೈಲ್ವೆ ಮಂಡಳಿ ಈ ಆದೇಶವನ್ನು ಹೊರಡಿಸಿದೆ.