Railway Exam

RRB Exam: ಕರವೇ ಪ್ರತಿಭಟನೆ; ರೈಲ್ವೆ ಪರೀಕ್ಷೆ ಮುಂದೂಡಿಕೆ; ಪ್ರಧಾನಿ ಮೋದಿ, ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಗರಂ! Video
ರಾಜ್ಯ

RRB Exam: ಕರವೇ ಪ್ರತಿಭಟನೆ; ರೈಲ್ವೆ ಪರೀಕ್ಷೆ ಮುಂದೂಡಿಕೆ; ಪ್ರಧಾನಿ ಮೋದಿ, ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಗರಂ! Video

ಗೂಡ್ಸ್‌ ರೈಲು ಮ್ಯಾನೇಜರ್‌ ಹಾಗೂ ಎಲ್‌ಡಿಸಿಇ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಪರೀಕ್ಷೆ ನಡೆಸಲು ನೈರುತ್ಯ ರೈಲ್ವೇ ಇಲಾಖೆ ಮುಂದಾಗಿತ್ತು.

ರೈಲ್ವೆ ಪರೀಕ್ಷೆಯಲ್ಲೂ ಜನಿವಾರ-ಮಂಗಳಸೂತ್ರ ತೆಗೆಯುವಂತೆ ಸೂಚನೆ: ಸಚಿವ ಸೋಮಣ್ಣ ಮಧ್ಯಪ್ರವೇಶ, ತಣ್ಣಗಾಯ್ತು ವಿವಾದ
ರಾಜ್ಯ

ರೈಲ್ವೆ ಪರೀಕ್ಷೆಯಲ್ಲೂ ಜನಿವಾರ-ಮಂಗಳಸೂತ್ರ ತೆಗೆಯುವಂತೆ ಸೂಚನೆ: ಸಚಿವ ಸೋಮಣ್ಣ ಮಧ್ಯಪ್ರವೇಶ, ತಣ್ಣಗಾಯ್ತು ವಿವಾದ

ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ರೈಲ್ವೆ ಉದ್ಯೋಗಕ್ಕಾಗಿ ಹೆಬ್ಬೆರಳಿನ ಚರ್ಮವನ್ನೇ ತೆಗೆದು ಸ್ನೇಹಿತನ ಕೈಗೆ ಹಾಕಿದ ಉದ್ಯೋಗಾಕಾಂಕ್ಷಿ; ಇಬ್ಬರ ಬಂಧನ
ದೇಶ

ರೈಲ್ವೆ ಉದ್ಯೋಗಕ್ಕಾಗಿ ಹೆಬ್ಬೆರಳಿನ ಚರ್ಮವನ್ನೇ ತೆಗೆದು ಸ್ನೇಹಿತನ ಕೈಗೆ ಹಾಕಿದ ಉದ್ಯೋಗಾಕಾಂಕ್ಷಿ; ಇಬ್ಬರ ಬಂಧನ

ಸರ್ಕಾರಿ ಉದ್ಯೋಗ ಅಂದ್ರೆ ಪ್ರತಿಯೊಬ್ಬರಿಗೂ ಇಷ್ಟವೇ. ಅದಕ್ಕಾಗಿ ನಾನಾ ಕಸರತ್ತು ಮಾಡುತ್ತಾರೆ. ಅದೇ ರೀತಿ ರೈಲ್ವೆ ಉದ್ಯೋಗ ಪಡೆಯಲು ಹಲವು ಬಾರಿ ಯತ್ನಿಸಿದ್ದ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ಹೆಬ್ಬೆರಳಿನ ಚರ್ಮವನ್ನು ಸ್ನೇಹಿತನ ಹೆಬ್ಬೆರಳಿಗೆ ಅಂಟಿಸಿ ಇದೀಗ ಪೇಚಿಗೆ ಸಿಲುಕಿದ್ದಾರೆ.