ರಾಜ್ಯರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳ ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಿ: ಕೇಂದ್ರಕ್ಕೆ ದೇವೇಗೌಡ ಒತ್ತಾಯ
ರಾಜ್ಯಸಭೆಯಲ್ಲಿ ರೈಲ್ವೆ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.